ಶಿವಾಜಿ ಜಯಂತಿಯ ಅಂಗವಾಗಿ ಮೆರವಣಿಗೆ ನಡೆಸುವಾಗ ಡಿಜೆ ಸೌಂಡ್ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ....
ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಗುರುವಾರ ಪೊಲೀಸ್ ಕಮಿಷನರ್ ಶರಣಪ್ಪ ಎಸ್ ಡಿ ಅಮಾನತು ಆದೇಶ ಹೋರಡಿಸಿದ್ದಾರೆ.
ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಿಗ್ಗಾಂವ್ ಗ್ರಾಮದಿಂದ ಬೆನಕನಹಳ್ಳಿ ಕಡೆಗೆ ಸಾಗುವ...
ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಕಲಬುರಗಿ ಮಹಾನಗರ ಪಾಲಿಕೆ ರಚಿಸಿರುವ ‘ತುರ್ತು ಪರಿಹಾರ ತಂಡ’ದ ಎಂಜಿನಿಯರ್ ಒಬ್ಬರು ತಮ್ಮ ಮೊಬೈಲ್ಗೆ ‘ಸ್ವಿಚ್ ಆಫ್’ ಎಂಬ ಕಾಲರ್ ಟ್ಯೂನ್...
ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲದ ಪರಿಣಾಮ ಉಸಿರುಗಟ್ಟಿ ಇಬ್ಬರು ಮೃತಪಟ್ಟ ದಾರುಣ ಘಟನೆನಗರದ ಹೀರಾಪೂರ ಪ್ರದೇಶದ ರೈಲ್ವೆ ಬ್ರಿಡ್ಜ್ ಸಮೀಪದ ಮಾದರಸನಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ.
ಮೃತರನ್ನು ಹೀರಾಪೂರ ವ್ಯಾಪ್ತಿಯ ಮಾದರಸನಹಳ್ಳಿಯ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕು ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.
'ಅಪಘಾತದಲ್ಲಿ...