ಎಸ್ಸಿಪಿ/ಟಿಎಸ್ಪಿ ಹಣ ದುರ್ಬಳಕೆ ಮಾಡಿರುವ ಕರ್ನಾಟಕ ಸರ್ಕಾರದ ನಡೆ ಖಂಡನೀಯ. ಜತೆಗೆ ಈ ಅನುದಾನವನ್ನು ಸದ್ಬಳಕೆ ಮಾಡದೆ ದುರ್ಬಳಕೆ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ...
ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಹದಗೆಟ್ಟ ರಸ್ತೆ ದುರಸ್ತಿಗೊಳಿಸದ ಅಧಿಕಾರಿಗಳ ಕ್ರಮ ಖಂಡಿಸಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿ ಸಿಸಿ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಸಂಘಟನೆ ಎಐಡಿಎಸ್ಒ ಹಾಗೂ ರೈತ...
ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಭೀಮಳ್ಳಿ ಗ್ರಾಮದ ದಲಿತ ಓಣಿಯಲ್ಲಿ ನೀರಿನ ಸೌಲಭ್ಯ ಸಿಕ್ಕಿಲ್ಲ. ಹಿಂದಿನ ಕಾಲಘಟ್ಟದಂತೆ ಪ್ರಸ್ತುತ ದಿನಗಳಲ್ಲಿಯೂ ಕೂಡ ಬಾವಿ ನೀರು ಸೇದುವ ಅನಿವಾರ್ಯತೆ ಎದುರಾಗಿದೆ.
ದಲಿತ(ಮಾದಿಗ ಸಮುದಾಯದ) ಕುಟುಂಬಗಳು ವಾಸವಾಗಿರುವ...
ಜೀವನದಿಯಾಗಿರುವ ಭೀಮಾ ನದಿಯನ್ನು ಕಲುಷಿತ ಮಾಡದಂತೆ ಆಗ್ರಹಿಸಿ ಯುವ ಮುನ್ನಡೆ ತಂಡ ಮತ್ತು ಸಂವಾದ ಸಂಸ್ಥೆಯ ಸಹಯೋಗದಲ್ಲಿ ಕಲಬುರಗಿಯಲ್ಲಿ ಕಾಲ್ನಡಿಗೆಯ ಜಾಥಾ ನಡೆಸಲಾಯಿತು.
ಪರಿಸರ ರಕ್ಷಣೆಗಾಗಿ ಯುವಧ್ವನಿ ನಮ್ಮ ನಡೆ, ಭೀಮಾ ನದಿಯ ಕಡೆ...
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಲಬುರಗಿ ವತಿಯಿಂದ ಜಿಲ್ಲಾಧಿಕಾರಿಗಳು ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳ...