ಎಂ ಎಸ್ ಸ್ವಾಮಿನಾಥನ್ ವರದಿ ಪ್ರಕಾರ ತೊಗರಿ ಬೆಳೆಗೆ ಪ್ರತಿ ಕ್ವಿಂಟಲ್‌ಗೆ ₹12,500 ಬೆಂಬಲ ಬೆಲೆ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಗುರುವಾರ...
ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಚಾಲಕನೊಬ್ಬ ಅದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಮಹಾಗಾಂವದಲ್ಲಿ ನಡೆದಿದೆ.
ಮಹಾಗಾಂವ ಗ್ರಾಮದ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಚಾಲಕ ಎಂದು...
ತೊಗರಿ ಬೆಳೆದ ರೈತರು ಪ್ರತಿ ಕ್ವಿಂಟಲ್ ₹12,500 ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಮಂಗಳವಾರ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ, ಕಲಬುರಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ...
ನಗರದ ಹಳೆಯ ಜೇವರ್ಗಿ ರಸ್ತೆಯಲ್ಲಿರುವ ಪಾಳುಬಿದ್ದ ಉದ್ಯಾನದಲ್ಲಿ ಮಂಗಳವಾರ ತಡರಾತ್ರಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಹಮಾಲವಾಡಿ ಅಪ್ಪರ್ ಲೈನ್...
ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಾನತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್ ಟಿ ಫೋತೆ ಹೇಳಿದರು.
'ಗುಲ್ಬರ್ಗಾ...