ನಗರದ ಕುರಿಕೋಟಾ ಹಳೆಯ ಸೇತುವೆಯಿಂದ ಯುವತಿಯೋರ್ವಳು ನದಿಗೆ ಹಾರಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಈ ಸಂಬಂಧ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಸೋಮವಾರ ಬೆಳಿಗ್ಗೆ ಅಂತ್ಯಗೊಂಡಿದ್ದು, ಯುವತಿಯ ಶವ ಪತ್ತೆಯಾಗಿದೆ.
ನಾಪತ್ತೆಯಾಗಿದ್ದ...
ನಗರದ ಹೊರವಲಯದ ಶಹಾಬಾದ್ ರಸ್ತೆಯ ಮರತೂರ ಕ್ರಾಸ್ ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಅಪಘಾತದಲ್ಲಿ ಲಾರಿ ಚಾಲಕ ಮೋಹನ್ ಅಬ್ಬು...
ಗುಲ್ಬರ್ಗಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಅತಿಥಿ ಉಪನ್ಯಾಸಕ ಡಾ. ರಾಜಕುಮಾರ ದಣ್ಣೂರ ಅವರಿಗೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ರಮೇಶ್ ಲಂಡನಕರ್ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ...
ಕಲಬುರಗಿ ನಗರದ ಕುರಿಕೋಟಾ ಹಳೆಯ ಸೇತುವೆಯಿಂದ ಯುವತಿಯೋರ್ವಳು ನದಿಗೆ ಹಾರಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಯುವತಿ ನಾಪತ್ತೆಯಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ನಾಪತ್ತೆಯಾಗಿರುವ ಯುವತಿಯನ್ನು ಕಮಲಾಪುರ ತಾಲೂಕಿನ ಮಹಾಗಾಂವ್ ಗ್ರಾಮದ...
ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಶನಿವಾರ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ತಿಳಿದು ಬಂದಿದೆ.
ಕಮಲಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ...