ಒಂದೇ ಕುಟುಂಬದ ನಾಲ್ವರನ್ನು ಜೀವಂತವಾಗಿ ಸುಟ್ಟು, ಹತ್ಯೆಗೈದಿದ್ದ ಅಪರಾಧಿಗೆ ಕಲಬುರಗಿ 1ನೇ ಅಪಾರ ಮತ್ತು ಜಿಲ್ಲಾ ಸತ್ರ ನ್ಯಾಯಲಯ ಜೀವಾವಧಿ ಶಿಕ್ಷೆ ಮತ್ತು 4 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕಲಬುರಗಿಯ ಇಕ್ಬಾಲ್...
ಗಧಾಗ್ರಜ ಫಿಲಂಸ್ ಅಡಿಯಲ್ಲಿ ನಿರ್ಮಾಣಗೊಂಡಿದ್ದ ʼಪಾಶʼ ಕಿರುಚಿತ್ರ 8 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಲಬುರಗಿಯವರೇ ಆದ ನಿರ್ದೇಶಕ ಲಕ್ಷ್ಮೀಕಾಂತ ಜೋಶಿ ಅವರು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುತ್ತಾ ಚೊಚ್ಚಲ ಚಿತ್ರ ನಿರ್ದೇಶನಕ್ಕೆ ಪ್ರಯತ್ನಸಿದ್ದಾರೆ.
ಇಡೀ...
ದೇಶದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆ ಮನೆಗೆ ತಲುಪಿಸಬೇಕು. ಹಾಗೂ ಅಂಬೇಡ್ಕರ್ ಅರಿವಿನಿಂದ ದೇಶದ ಉಳಿವು ಸಾಧ್ಯ ಎಂದು ಖ್ಯಾತ ಚಿಂತಕ ಮಲಕುಂಡಿ ಮಹಾದೇವ ಸ್ವಾಮಿ ಅಭಿಪ್ರಾಯಪಟ್ಟರು.
ಕಲಬುರಗಿ ನಗರದ ಹಿಂದಿ ಪ್ರಚಾರ ಸಭಾದಲ್ಲಿ...
ಬಟ್ಟೆ ಒಣ ಹಾಕುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾ.ಪಂ. ವ್ಯಾಪ್ತಿಯ ರಾಮನಗರ ತಾಂಡಾದಲ್ಲಿ ಇಂದು ಮಧ್ಯಾಹ್ನ ಜರುಗಿದೆ.
ರಾಮನಗರ ತಾಂಡಾದ ನಿವಾಸಿ ಕವಿತಾ ...
ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಯ ನರ್ಸ್ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ನಲ್ಲಿ ನಡೆದಿದೆ. ಅನೈತಿಕ ಪೊಲೀಸ್ಗಿರಿ ನಡೆಸಿದ 9...