ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ...
ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ.
ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ...
ಅಂಬೇಡ್ಕರ್ ಪ್ರತಿಮೆಗೆ ಅವಮಾನ ಖಂಡಿಸಿ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮುಧೋಳ ಹೋಬಳಿ ಘಟಕದಲ್ಲಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್ಎಸ್) ಹೋಬಳಿ ಅಧ್ಯಕ್ಷ ಭೀಮು ಮುಧೋಳ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಕಲಬುರಗಿ...
ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರಿರುವ ಬಗ್ಗೆ ಕಾಂಗ್ರೆಸ್ ಪಾಳಯ ಆಕ್ರೋಶ ಹೊರಹಾಕುತ್ತಿದೆ. ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್ರನ್ನು ಒಪ್ಪಿರಲಿಲ್ಲ, ಹೋಗಿದ್ದು ಒಳ್ಳೆಯದಾಯಿತು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್...
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣ ಸಿಮೆಂಟ್ಗೆ ಹೆಸರುವಾಸಿ. ಅತೀ ಹೆಚ್ಚು ಧೂಳಿನ ಪಟ್ಟಣ ಸಹ ಹೌದು. ಈ ಧೂಳಿನಿಂ ಜನರ ಬದುಕು ಅಸ್ಥಿರವಾಗಿದೆ. ಆದರೆ, ಧೂಳನ್ನು ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು...