ಕಲಬುರಗಿಯ 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ಎಡಿಜೆ ನ್ಯಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ರಾಜಮಹೇಂದ್ರ ಜಿ. ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಆರೋಪಿ ದೂರುದಾರರಿಂದ ಒಟ್ಟು 50 ಸಾವಿರ ರೂ....
ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣವನ್ನು ಖಂಡಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ವತಿಯಿಂದ ಸೋಮವಾರ ಕಾಳಗಿ ತಾಲೂಕಿನ ಕಂದಗೂಳ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ...
ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಹಾಗೂ ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸೋಮವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಕಲಬುರಗಿಯ ಶಿವಶಕ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಖಂಡುರಾಜ್...
ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ಆರ್.ಡಿ. ಪಾಟೀಲ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೊಂದಿಗೆ ಮತ್ತೆ ಕಿರಿಕ್ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಿರಿಯ ಅಧಿಕಾರಿಗಳ ಸೂಚನೆಯಂತೆ ಶನಿವಾರ ಜೈಲು ಸಿಬ್ಬಂದಿ ಬ್ಯಾರೆಕ್ ತಪಾಸಣೆ...