ಕರ್ತವ್ಯಲೋಪ ಎಸಗಿದ ಶಹಾಬಾದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶಹಾಬಾದ್ ಪಟ್ಟಣದ ಶಿಶು ಅಭಿವೃದ್ಧಿ ಕಚೇರಿ ಎದುರುಗಡೆ ಒಂದು ದಿನದ ಸಾಂಕೇತಿಕ ಧರಣಿ...
ವಾಟ್ಸ್ಯಾಪ್ಗೆ ಬಂದ ಪಿಎಂ ಕಿಸಾನ್ ಹೆಸರಿನ ಲಿಂಕ್ ಒತ್ತಿ ಕಲಬುರಗಿ ನಗರದ ಪಾನಿಪುರ ವ್ಯಾಪಾರಿಯೊಬ್ಬರು ₹3.93 ಲಕ್ಷ ಕಳೆದುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ.
ಅಪ್ಪಾರಾವ ಸೋಪುರೆ ಹಣ ಕಳೆದುಕೊಂಡ ವ್ಯಾಪಾರಿಯಾಗಿದ್ದಾರೆ. ಅಪಾರಾವ ಅವರು ಮೂಲತಃ...
ಕಲಬುರಗಿ ಜಿಲ್ಲೆಯಾದ್ಯಂತ ಸತತ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೆರೆ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಲು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು...
ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ ಹೆದ್ದಾರಿ 150ಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ಇದೀಗ ಅದರ ದುಸ್ಥಿತಿ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜುಲೈ...
ಕಲಬುರಗಿ ನಗರದ ಕೆಎಸ್ಆರ್ಟಿಸಿ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಮರೆಪ್ಪ ಕಟ್ಟಿಮನಿ (24) ಕೊಲೆಯಾದ ಯುವಕ. ಮೃತ ಯುವಕ ಚಾಲಕ ಕೆಲಸ...