ಗಂಡು ಮಗುವಿಗೆ ಜನ್ಮ ನೀಡಿದ ಕೆಲವೇ ಕ್ಷಣಗಳಲ್ಲಿ ತಾಯಿ ಮೃತಪಟ್ಟಿರುವ ಘಟನೆ ಭಾನುವಾರ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜೇವರ್ಗಿ ತಾಲ್ಲೂಕಿನ ನರಿಬೋಳ...
ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿ ಮೈದುಂಬಿ ಹರಿಯುತ್ತಿದ್ದು, ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ನೀರಿನ ಪ್ರವಾಹದಲ್ಲಿ ಜಾನುವಾರು ಕೊಚ್ಚಿ ಹೋಗಿರುವ...
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯುಂಟಾಗಿರುವ ಘಟನೆ ಶನಿವಾರ ನಡೆದಿದೆ.
ದಂಡೋತಿ ಗ್ರಾಮದ ಮುಹಮ್ಮದ್ ರಸೂಲ್ ಸಾಬ್ ಡೋಂಗಾ...
ಕಲಬುರಗಿ ತಾಲ್ಲೂಕಿನ ಹಾಗರಗಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಬಾಣಿ ಅವರು ₹60 ಲಕ್ಷ ಅನುದಾನ ಲೂಟಿ ಮಾಡಿದ್ದು, ಅವರ ವಿರುದ್ಧ ಕ್ರಮ ಜರುಗಿಸಿ ವರ್ಗಾವಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ದಲಿತ...