ಕಲಬುರಗಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕಲಬುರಗಿ ಹೊರವಲಯದ ಸುಲ್ತಾನಪುರ ಗ್ರಾಮದ ನಿವಾಸಿ ಸೂರ್ಯಕಾಂತ (35) ಆತ್ಮಹತ್ಯೆ ಮಾಡಿಕೊಂಡವರು.
ಸ್ವಂತ ವ್ಯಾಪಾರಿ ಅಂಗಡಿಯಲ್ಲಿ...
ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿರುರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ ವಸತಿ ನಿಲಯದ ಕಾವೇರಿ ವಸತಿ ನಿಲಯ ʼನಮ್ಮ ಬದುಕೆಂಬ ದೋಣಿಗೆ ನಾವೇ ನಾವಿಕರುʼ ಎಂಬ ಸ್ಪೂರ್ತಿದಾಯಕ ಕಾರ್ಯಕ್ರಮ...
ಶಹಬಾದ್ ಪಟ್ಟಣದ ಹೊರವಲಯದಲ್ಲಿರುವ ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಶಹಬಾದ್ ಪಟ್ಟಣ ನಿವಾಸಿ ಜಗದೀಶ್ ಸ್ವಾಮಿ (55) ಮೃತರು ಎಂದು ಗುರುತಿಸಲಾಗಿದೆ.
ಅನಾರೋಗ್ಯ ಹಿನ್ನಲೆಯಲ್ಲಿ ಆತ್ಮಹತ್ಯೆ...
ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಕಾಳಗಿ ತಾಲ್ಲೂಕಿನ ಭೂತಪೂರ್ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸೇಡಂ, ಚಿಂಚೋಳಿ, ಕಾಳಗಿ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ...
ಧರ್ಮಸ್ಥಳದಲ್ಲಿ ನಡೆದಿದ್ದ 16 ವರ್ಷದ ಸೌಜನ್ಯಾಳ ಬರ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಮರ್ಪಕ ತನಿಖೆಗೆ ಒಳಪಡಿಸಬೇಕು ಎಂಬುದು ಇತ್ತೀಚೆಗೆ ದೇವಸ್ಥಾನದ ಮಾಜಿ ಸ್ವಚ್ಛತಾ ಕಾರ್ಮಿಕರೊಬ್ಬರು ಭಯಾನಕ ಸತ್ಯವನ್ನು ಬಹಿರಂಗಪಡಿಸಿದ್ದಾರೆ. ಕೆಲವು ದಶಕಗಳಿಂದ...