ವೀರಶೈವ ಜಂಗಮರು ನಕಲಿ ಬೇಡ ಜಂಗಮ ಪ್ರಮಾಣ ಪತ್ರ ಪಡೆದು ವಂಚಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ) ನೇತ್ರತ್ವದಲ್ಲಿ ನಗರದಲ್ಲಿ ಜನ ಜಾಗೃತಿ ಹಾಗೂ...
ಶಾಲೆ-ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸಿ ರಚಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕಲಬುರಗಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಪ್ರತಿಭಟನೆ ನಡೆಸಲಾಯಿತು.
ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಾರಡಗಿ ಎಸ್.ಎ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಿಸಿಯೂಟ ಸೇವಿಸಿ 70ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಮಕ್ಕಳಿಗೆ ವಾಂತಿ, ಜ್ವರ ಕಾಣಿಸಿಕೊಂಡಿದೆ. ಸಮೀಪದ...
ಕಲಬುರಗಿ ಈಶಾನ್ಯ ವಲಯದ ನೂತನ ಐಜಿಪಿಯಾಗಿ ಡಾ.ಚಂದ್ರಗುಪ್ತ ಅವರನ್ನು ವರ್ಗಾವಣೆ ಮಾಡಿ ಆಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ವಿ.ಅಶೋಕ ಸೋಮವಾರ ಆದೇಶ ಹೊರಡಿಸಿದ್ದಾರೆ.
2008ರ ಬ್ಯಾಚಿನ ಅಜಯ್ ಹಿಲೋರಿ ಅವರು ಈಶಾನ್ಯ ವಲಯದ ಐಜಿಪಿ...
ಗುಲಬರ್ಗಾ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳು ಬಗೆಹರಿಸಿ, ಮೂಲಭೂತ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕಲಬುರಗಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಈ ಸಂಬಂಧ ರಾಜ್ಯಪಾಲರ ಹೆಸರಿಗೆ ಬರೆದ ಹಕ್ಕೊತ್ತಾಯ...