ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ದರ್ಶನಕ್ಕೆ ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಗುರು ಪೂರ್ಣಿಮೆ ಹಿನ್ನೆಲೆ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ದೇವರ ದರ್ಶನ...
ವಸತಿ ಶಾಲೆಗೆ ದಾಖಲಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮುಧೋಳದಲ್ಲಿ ಗುರುವಾರ ನಡೆದಿದೆ.
ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ...
15ನೇ ಹಣಕಾಸು ಯೋಜನೆಯ ಕಾಮಗಾರಿ ಕೈಗೊಳ್ಳಲು ಪಿಡಿಒ, ಎಇಇ, ಜೆಇಗಳಿಗೆ ಸಲ್ಲಬೇಕಾದ ಲಂಚದ ಪರ್ಸೆಂಟೇಜ್ ಕುರಿತ ವಿಡಿಯೊ ಜಾಲತಾಣದಲ್ಲಿ ಹಂಚಿಕೆಯಾದ ಹಿಂದೆಯೇ ಪಂಚಾಯತ್ರಾಜ್ ಎಂಜಿನಿಯರಿಂಗ್ನ ಚಿತ್ತಾಪುರ ಉಪ ವಿಭಾಗದ ಕಿರಿಯ ಎಂಜಿನಿಯರ್ನನ್ನು (ಜೆಇ)...
ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ತಾಲ್ಲೂಕಿನ ಮೇಳಕುಂದಾ(ಬಿ) ಗ್ರಾಮದ ಅಂಬರೀಶ್ ಗೌನ್ನಳ್ಳಿ...
ಕುಡಿಯಲು ಹಣ ಕೊಡದ ಪತ್ನಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದ ಆರೋಪ ಸಾಬೀತಾಗಿದ್ದರಿಂದ ಅಪರಾಧಿಗೆ ಕಲಬುರಗಿ ನಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹50...