ಸಂವಿಧಾನದ 371(ಜೆ)ನಿಂದ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಕೊಡಬೇಕೆಂದು ಬೀದರ್ ಸಂಸದ ಸಾಗರ್ ಖಂಡ್ರೆ ಮನವಿ ಮಾಡಿದರು.
ಸೋಮವಾರ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿ,...
ಶಾಸನ ರೂಪಿಸುವಿಕೆ ಮತ್ತು ಸಂವಾದ ಪರಿಣಾಮಕಾರಿಯಾಗಿ ನಡೆಯದೆ ವ್ಯರ್ಥ ಕಾಲಹರಣವಾದರೆ; ಅಧಿವೇಶನದ ಕಾರ್ಯನಿರ್ವಹಣೆಯ ಬಗ್ಗೆಯೇ ಜನ ಸಿನಿಕರಾಗುತ್ತಾರೆ. ಜನರನ್ನು ಅಂತಹ ಸ್ಥಿತಿಗೆ ಕೊಂಡೊಯ್ದರೆ, ಜನಪ್ರತಿನಿಧಿಗಳು ಇದ್ದೂ ಸತ್ತಂತೆಯೇ.
ಪ್ರತಿ ಬಾರಿ ಬೆಳಗಾವಿ ಚಳಿಗಾಲದ ಅಧಿವೇಶನ...
ಕಲಬುರಗಿ ಜಿಲ್ಲೆಯ ತೊಗರಿಗೆ ರಾಜ್ಯ ಮತ್ತು ದೇಶದಲ್ಲಿ ವಿಶೇಷ ಬೇಡಿಕೆ ಇದೆ. ಸುಣ್ಣದ ಕಲ್ಲುಗಳಿರುವ ಜಮೀನಿನಲ್ಲಿ ಈ ಬೆಳೆ ಬೆಳೆಯುವುದರಿಂದ ಅದರಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂ ಸಮೃದ್ಧವಾಗಿದೆ. ರುಚಿಯಲ್ಲೂ ಹೆಚ್ಚುಗಾರಿಕೆ ಇರುವ ಕಲಬುರಗಿ...
ಕರ್ನಾಟಕದ ಲೋಕಾಯುಕ್ತ ಇಲಾಖೆಯು ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಸಂಬಂಧ ಇಲಾಖೆಯು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ....
ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ಡಾ.ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರ, ಕನ್ನಡ ವಿಭಾಗ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ, ಕಲ್ಯಾಣ ಕರ್ನಾಟಕ ಬಯಲಾಟ...