ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೀಘ್ರವೇ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಮೈಸೂರಿನಲ್ಲಿ...
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಮಹಿಳೆಯರು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಮಹಿಳಾ ಸಂಘಟನೆಗಳ ಮುಖಂಡರು 'ನಾವೆದ್ದು ನಿಲ್ಲದಿದ್ದರೆ'...
ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಹಾಗೂ ಸೌಹಾರ್ದತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ನನ್ನು ಕೂಡಲೇ ಬಂಧಿಸಬೇಕು. ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ...
ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...
ಪ್ರಚೋದನಕಾರಿ ಭಾಷಣ ಮಾಡಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.
ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು...