ಮುಂಡಗೋಡ: ಇಲ್ಲಿನ ಅಂಬೇಡ್ಕರ್ ಓಣಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮುಂಡಗೋಡ ಪೊಲೀಸರು ಯಶಸ್ವಿಯಾಗಿದ್ದು, ಓರ್ವ ಅಂತರ ಜಿಲ್ಲಾ ಮನೆಗಳ್ಳನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಘಟನೆಯ ಹಿನ್ನೆಲೆ: ಕಳೆದ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ರಬ್ಬರ್ ಅಂಗಡಿಯಲ್ಲಿ 2.50 ಲಕ್ಷ ರೂಪಾಯಿ ಕಳವು ಮಾಡಿದ್ದ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ವ್ಯಕ್ತಿಗಳು ಹಾಸನ ಜಿಲ್ಲೆ ಬೇಲೂರಿನ ಹಣ್ಣಿನ ವ್ಯಾಪಾರಿ ಮೊಹಮ್ಮದ್ ಶಹಬಾದ್, ಪೈಂಟ್ ಕೆಲಸ...
ಕುಮಟಾ: ಪಟ್ಟಣದಲ್ಲಿ ಇತ್ತೀಚೆಗೆ ಬ್ಯಾಟರಿ ಅಂಗಡಿ ಕಳ್ಳತನ ಮಾಡಿದ ಅಪರಾಧಿಗಳನ್ನು 48 ಗಂಟೆಗಳಲ್ಲಿ ಬಂಧಿಸುವ ಮೂಲಕ ಕುಮಟಾ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿದ್ದಾರೆ. ಅಪರಾಧಿಗಳು ಕುಖ್ಯಾತ ಅಂತರಾಜ್ಯ ಕಳ್ಳರಾಗಿದ್ದು ಅವರಿಂದ ಕೃತ್ಯಕ್ಕೆ ಬಳಸಿದ್ದ...
ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ವೈದ್ಯಕೀಯ ಪರೀಕ್ಷೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಕೆಲವು ದಿನಗಳ ಹಿಂದೆ ಕುಮಟಾದಲ್ಲಿ ನಡೆದಿತ್ತು. ಇದೀಗ ಆ ಆರೋಪಿಯನ್ನು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪೊಲೀಸ್ ಬಂಧಿಸಿದ್ದಾರೆ.
ಆರೋಪಿಯನ್ನು...
ಬೀದರ್ ನಗರದ ಗುರುನಾನಕ ಕಾಲೋನಿಯ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು ₹26.80 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಡೆದಿದೆ.
ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿರುವ...