ಬೆಂಗಳೂರು | ಸಿಸಿಬಿ ಪೊಲೀಸರ ಸೋಗಿನಲ್ಲಿ ವ್ಯಕ್ತಿಯ ಅಪಹರಣ; ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು

‘ತಾವು ಸಿಸಿಬಿ ಪೊಲೀಸರು’ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನನ್ನು ಅಪಹರಣ ಮಾಡಿ, ₹5 ಲಕ್ಷಕ್ಕೆ ಬೇಡಿಕೆಯಿಟ್ಟ ಗುಂಪೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್‌ ಬಂಧಿತ ಆರೋಪಿಗಳು. ಆರೋಪಿ...

ಬೆಂಗಳೂರು | ಕೈ ಮುಗಿದರೂ ಬಿಡದೆ, ದಾರಿಹೋಕನ ಸುಲಿಗೆ ಮಾಡಿದ ದರೋಡೆಕೋರರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದೆ. ರಾತ್ರಿ ಹೊತ್ತು ರಸ್ತೆಯಲ್ಲಿ ಒಂಟಿಯಾಗಿ ಹೋಗುವವರನ್ನು ಟಾರ್ಗೆಟ್‌ ಮಾಡಿ ಅವರಿಂದ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ...

ಬೆಂಗಳೂರು | ಐವರು ಆರೋಪಿಗಳ ಬಂಧಿನದಿಂದ 8 ಪ್ರಕರಣ ಭೇದಿಸಿದ ಪೊಲೀಸರು

ಕಾರು ಕಳ್ಳತನ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಈ ಮೂಲಕ 8 ಪ್ರಕರಣಗಳನ್ನು ಭೇದಿಸಿದ್ದಾರೆ. ಕೋಲಾರದ ನಹ್ಮದ್ ತುಲಕ್ (22), ಗೋವಿಂದಪುರ ನಿವಾಸಿಗಳಾದ ಅಸ್ರಾನ್ ಅಹಮದ್ (20), ಸೈಯದ್...

ಬೆಂಗಳೂರು | ಕಳ್ಳರ ಜತೆಗೆ ಸೇರಿ ಕಳ್ಳತನಕ್ಕಿಳಿದ ಪೊಲೀಸ್ ಪೇದೆ

ಕಳ್ಳರನ್ನು ಹಿಡಿದು ಜೈಲಿಗೆ ತಳ್ಳಿ ಅವರಿಗೆ ಕಳ್ಳತನ ಮಾಡಬೇಡಿ ಎಂದು ಉಪದೇಶ ನೀಡುವ ಪೊಲೀಸ್ ಇಲಾಖೆಯಲ್ಲಿ ಪೇದೆಯೊಬ್ಬ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಹೌದು, ಕಳ್ಳರನ್ನು ಹಿಡಿದು ಶಿಕ್ಷೆಗೆ ಒಳಪಡಿಸಬೇಕಿದ್ದ ಪೊಲೀಸ್‌...

ಬೆಂಗಳೂರು | ಗುಂಡು ಹಾರಿಸಿ ಕೆಜಿ ಚಿನ್ನ ಕಳ್ಳತನ; ಹೈದರಾಬಾದ್‌ನತ್ತ ಪರಾರಿಯಾಗುತ್ತಿದ್ದ ಓರ್ವನ ಬಂಧನ

ಸೆ.12 ರಂದು ಹಾಡಹಗಲೇ ಜ್ಯೂವೆಲ್ಲರಿ ಶಾಪ್‌ ಮಾಲೀಕನಿಗೆ ಗುಂಡು ಹಾರಿಸಿ ಒಂದು ಕೆಜಿಗೂ ಹೆಚ್ಚಿನ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಹೈದರಾಬಾದ್‌ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಳ್ಳತನ