ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬಾಗಿಲು ಮುರಿದು ನಗದು ಹಣ ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ ಕದೀಮರನ್ನು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಾದ ರಾಕೇಶ ಕಲಮಲ, ಯಶವಂತ ಅಲಿಯಾಸ್...
ತನ್ನ ಅಂಗಡಿಯಿಂದ ಆಹಾರ ಪದಾರ್ಥವೊಂದನ್ನು ಕದ್ದಿದ್ದ ಯುವಕನೋರ್ವನಿಗೆ ಆ ಅಂಗಡಿಯ ಮಾಲೀಕ 'ಮೀಸೆ ಮಾಧವನ್' ಪ್ರಶಸ್ತಿ ನೀಡಿ ಅಭಿನಂದಿಸಿದ ಘಟನೆ ಕೇರಳದ ಕಡಕ್ಕವೂರಿನಲ್ಲಿಮ ಚಿರಯಿನ್ಕೀಜುವಿನಲ್ಲಿ ನಡೆದಿದೆ.
ಇತ್ತೀಚೆಗೆ ಯುವಕನೋರ್ವ ಅನೀಶ್ ಎಂಬವರ ಕಡಕ್ಕವೂರಿನಲ್ಲಿರುವ ಆದಿತ್ಯ...
ನಗರದ ಆಶಾಪುರ ರಸ್ತೆಯಲ್ಲಿರುವ ಜಮೀನೊಂದರಲ್ಲಿ ಬೆಳೆದು ನಿಂತ ಹತ್ತಿಯನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈರಣ್ಣ ಹೊಸೂರು ಎಂಬ ರೈತನ ಜಮೀನಿನಲ್ಲಿ ಬೆಳೆಯುತ್ತಿದ್ದ ಹತ್ತಿಯನ್ನು ಬೆಳಗಿನ ಜಾವ ಸುಮಾರು ಐದು ಕ್ವಿಂಟಾಲ್...
ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರ ಮುಂಭಾಗದಲ್ಲಿದ್ದ ಗಂಧದ ಮರವನ್ನು ಕಳ್ಳತನ ಮಾಡಲಾಗಿದೆ.
ಸಿಟಿ ಮಧ್ಯೆದಲ್ಲಿಯೇ ಶ್ರೀಗಂಧದ ಮರವನ್ನು ಕಳ್ಳತನ ಮಾಡಿರುವುದು ಅಚ್ಚರಿ ಮೂಡಿಸಿದೆ.
ಈ ಸಂಬಂಧ ದೂರುದಾರರು ಪೊಲೀಸರಿಗೆ ಕರೆ...
ಶಿವಮೊಗ್ಗ, ನಗರದ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಹಣ ಲಪಟಾಯಿಸಿರುವ ಬಗ್ಗೆ ದೂರು ದಾಖಲಾಗಿದೆ.
ಚನ್ನಗಿರಿಯ ನಾಗರಾಜ್ ಎಂಬುವವರು ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ತಮ್ಮ ತಾಯಿಯನ್ನು ಚಿಕಿತ್ಸೆಗೆ...