ದಿನದ ಚಿತ್ರ | ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ಸುವರ್ಣಸೌಧ

ಅಂಬೇಡ್ಕರ್‌ ಅವರನ್ನು ಅಪಮಾನಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಕರ್ನಾಟಕದ ಕಾಂಗ್ರೆಸ್‌ ಶಾಸಕರು, ಸಚಿವರು ಸುವರ್ಣಸೌಧದಲ್ಲಿ ಅಂಬೇಡ್ಕರ್ ಭಾವಚಿತ್ರ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಬಳಿಕ ಅಂಬೇಡ್ಕರ್‌ ಚಿತ್ರವನ್ನು ಟೇಬಲ್‌ಗಳಲ್ಲಿ...

ಶಿವಸೇನಾ ನಾಯಕ ಸಂಜಯ್ ಗಾಯಕ್ವಾಡ್ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಶಿವಸೇನಾ ನಾಯಕ (ಶಿಂಧೆ ಬಣ) ಸಂಜಯ್ ಗಾಯಕ್ವಾಡ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ; ಕೋಲಾರದಲ್ಲಿ ಬೃಹತ್ ಪ್ರತಿಭಟನೆ

ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದರು. ನಗರದ ಜಿಲ್ಲಾ...

ಬೀದರ್‌ | ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ : ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಬೀದರ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ...

ಚಿಕ್ಕಬಳ್ಳಾಪುರ | ರಾಜ್ಯಪಾಲರ ವಿರುದ್ಧ ಸಚಿವ ಸುಧಾಕರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ

ರಾಜ್ಯಪಾಲರ ವಿರುದ್ಧ ಚಿಂತಾಮಣಿಯಲ್ಲಿ ಬೃಹತ್ ಪ್ರತಿಭಟನೆ‌ ನಡೆಯಿತು. ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕೆಂಡಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌ ಪ್ರತಿಭಟನೆ