ಕಾಂಗ್ರೆಸ್ ಪುಟಿದೆದ್ದಿರುವುದೇ ಅಹಿಂದ ಸಮುದಾಯಗಳಿಂದ; ಈ ಸತ್ಯವನ್ನು ಲಕ್ಷ್ಮಣ್ ಮರೆತರೇಕೆ?

ಬಲಾಢ್ಯ ಸಮುದಾಯಗಳನ್ನು ನೆಚ್ಚಿಕೊಂಡು ಕರ್ನಾಟಕ ಕಾಂಗ್ರೆಸ್ ಉಳಿದಿಲ್ಲ ಎಂಬುದು ವಾಸ್ತವ. ಅಹಿಂದ ಸಮುದಾಯಗಳಿಗೆ ಆಶಾಕಿರಣವಾಗಿರುವ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಾಗಲೇ ಕಾಂಗ್ರೆಸ್ ಉಳಿಗಾಲ ಎಂಬುದನ್ನು ಲಕ್ಷ್ಮಣ್ ಅಂಥವರು ಸದಾ ನೆನಪಿಡಲಿ. 2018ರ ಜೂನ್ ತಿಂಗಳು....

ತುಮಕೂರು | ಬಿತ್ತನೆ ಬೀಜದ ದರ ಏರಿಕೆಗೆ ಖಂಡನೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಬಿತ್ತನೆ ಬೀಜದ ದರ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಶುಕ್ರವಾರ ತುಮಕೂರು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ...

ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಬಿಜೆಪಿಗರು ರಾಮಾಯಣ-ಮಹಾಭಾರತ ನಮ್ಮವು ಅಂತ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನೊಮ್ಮೆ ನೆನಪು ಮಾಡುತ್ತೇನೆ ಎಂದು ಹೋರಾಟಗಾರ್ತಿ ಕೆ ನೀಲಾ ಅವರು ಆರೋಪಿ ಪ್ರಜ್ವಲ್‌ ವಿರುದ್ಧ ಸಿಡಿದರು. ಪ್ರಜ್ವಲ್‌ ಲೈಂಗಿಕ ಪ್ರಕರಣ ಖಂಡಿಸಿ...

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ...

ಬಿತ್ತನೆ ಬೀಜ ದುಬಾರಿ | ನಮ್ಮ ಸರ್ಕಾರ ಬಂದ ಮೇಲೆಯೇ ಈ ಪ್ರಕ್ರಿಯೆ ನಡೆದಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

"ಆಹಾರ ಧಾನ್ಯಗಳ‌ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹೀಗಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌ ಸರ್ಕಾರ