ಸಾವರ್ಕರ್ ಜನ್ಮದಿನವಾದ ಮೇ 28ರಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಆರ್.ವಿ ದೇಶ್‌ಪಾಂಡೆ ಅವರು ಸಾವರ್ಕರ್ ಗುಣಗಾನ ಮಾಡಿ ಪೋಸ್ಟ್ ಹಾಕಿದ್ದರು. ಅವರ ಪೋಸ್ಟ್‌ಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ಇದೀಗ ಪೋಸ್ಟ್‌ಅನ್ನು ಡಿಲೀಟ್...
ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ವಿಜಯ್ ಶಾ ನಾಪತ್ತೆ ಬಗ್ಗೆ ಪೋಸ್ಟರ್ ಬಿಡುಗಡೆ ಮಾಡಿದೆ.
ಪಾಕಿಸ್ತಾನದ ಭಯೋತ್ಪಾದಕ...
ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ರಾಜಭವನದಲ್ಲಿ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಇಂದಿಗೆ (ಮೇ 20) ಎರಡು ವರ್ಷಗಳನ್ನು ಪೂರೈಸಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ನಾನಾ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮೆಚ್ಚುಗೆಯನ್ನೂ ಪಡೆದಿದೆ. ಅಂತೆಯೇ,...
ಜಿೆಸ್‌ಟಿ ಹಣ, ಸ್ಮಾರ್ಟ್ ಸಿಟಿ ಯೋಜನೆ ಪಾಲಿನ ಹಣವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿಲ್ಲ. ಈ ಅನುದಾನವನ್ನು ರಾಜ್ಯಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ಈ ಅಸಹಕಾರದ ನಡುವೆಯೂ ರಾಜ್ಯ...