ಆಪರೇಷನ್ ಸಿಂಧೂರ | ಕಾಂಗ್ರೆಸ್‌ – ತರೂರ್ ನಡುವೆ ವಾಗ್ಯುದ್ಧ; ಬೇಳೆ ಬೇಯಿಸಿಕೊಳ್ಳುತ್ತಿದೆ ಬಿಜೆಪಿ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧದ ಹೋರಾಟ, ಕಾರ್ಯಾಚರಣೆಯ ವಿಚಾರದಲ್ಲಿ ಪ್ರಮುಖ ವಿಪಕ್ಷ ಕಾಂಗ್ರೆಸ್‌ ಆದಿಯಾಗಿ ದೇಶದ ಎಲ್ಲ ಪಕ್ಷಗಳು ಭಾರತ ಸರ್ಕಾರದ ಜೊತೆಗೆ ನಿಂತಿದ್ದವು. ಭಯೋತ್ಪಾದಕರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದವು. ಪಾಕಿಸ್ತಾನದ...

ಕರ್ನಲ್‌ ಸೋಫಿಯಾ ಕುರೇಷಿ ವಿರುದ್ಧ ಅಪಮಾನಕಾರಿ ಹೇಳಿಕೆ; ಬಿಜೆಪಿ ಸಚಿವ ವಿಜಯ್‌ ಶಾ ಗಡಿಪಾರಿಗೆ ಆಗ್ರಹ

ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನವನ್ನ ದಿಟ್ಟತನದಿಂದ ಎದುರಿಸಿದ ಆಪರೇಷನ್ ಸಿಂಧೂರ ತಂಡದ ಕರ್ನಲ್ ಸೋಫಿಯಾ ಕುರೇಷಿ ಅವರ ದಿಟ್ಟತನದ ಹೋರಾಟವನ್ನು ಅಪಮಾನಗೊಳಿಸಿರುವ ಹಾಗೂ ದೇಶದ ವೀರ ಸೈನಿಕರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಧ್ಯಪ್ರದೇಶದ...

ಸೇನಾ ಕಾರ್ಯಾಚರಣೆಗೆ ಬೆಂಬಲ; ಬೆಂಗಳೂರಲ್ಲಿ ಕಾಂಗ್ರೆಸ್‌ ತಿರಂಗಾ ಯಾತ್ರೆ

ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಉದ್ವಿಗ್ನಗೊಂಡಿದೆ. ಪಾಕಿಸ್ತಾನದ ದಾಳಿಯ ವಿರುದ್ಧ ಭಾರತೀಯ ಸೇನೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕರು ಮತ್ತು ಪಾಕಿಸ್ತಾನ್ ದಾಳಿಯನ್ನು ಯಶಸ್ವಿಯಾಗಿ ಹತ್ತಿಕ್ಕುತ್ತಿರುವ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ...

ಮಂಗಳೂರು | ಸುಹಾಸ್‌ ಶೆಟ್ಟಿಯನ್ನು ರೌಡಿಶೀಟರ್‌ ಮಾಡಿದ್ದು ಬಿಜೆಪಿಯವರೇ: ವಿಪ ಸದಸ್ಯ ಮಂಜುನಾಥ್ ಭಂಡಾರಿ

ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯನ್ನು ಹಿಂದೂ ನಾಯಕ ಎಂದು ವೈಭವೀಕರಿಸುತ್ತಿರುವ ಬಿಜೆಪಿಯವರು, ಅಧಿಕಾರದಲ್ಲಿದ್ದಾಗ ಸುಹಾಸ್ ಮೇಲೆ ರೌಡಿಶೀಟರ್ ತೆರೆದಿದ್ದೇ ಅವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು. ನಗರದ...

ಕಾಮನ್‌ವೆಲ್ತ್‌ ಹಗರಣ | ಪ್ರಕರಣ ಮುಕ್ತಾಯಕ್ಕೆ ಇಡಿ ವರದಿ; ಮೋದಿ-ಕೇಜ್ರಿ ಕ್ಷಮೆಯಾಚನೆಗೆ ಕಾಂಗ್ರೆಸ್‌ ಆಗ್ರಹ

2010ರ ಕಾಮನ್‌ವೆಲ್ತ್‌ ಕ್ರೀಡಾಕೂಟದ ಆಯೋಜನೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದ್ದ ಪ್ರಕರಣವನ್ನು ಮುಕ್ತಾಯಗೊಳಿಸಲು (ರದ್ದು) ದೆಹಲಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿದೆ. ಕೋರ್ಟ್‌ ವರದಿ ಸ್ವೀಕರಿಸಿದ ಬೆನ್ನಲ್ಲೇ, ಕಾಂಗ್ರೆಸ್‌ ನೇತೃತ್ವದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌