ರಾಜಕೀಯ ‘ಕುಸ್ತಿಯಂಗಳ’ಕ್ಕೆ ವಿನೇಶ್‌ ಫೋಗಟ್‌; ಇದೇನಾ ʼಹೋರಾಟ ಮುಂದುವರಿಯಲಿದೆ…ʼಎಂಬ ಮಾತಿನ ಒಳಾರ್ಥ?

ಕುಸ್ತಿ ಅಂಗಳದಲ್ಲಿ ಸತತ ಒಂದೊಂದೇ ಗೆಲುವಿನ ಮೆಟ್ಟಿಲೇರಿದ ಚರ್ಕಿ ದಾದ್ರಿಯ ಛಲಗಾರ್ತಿಗೆ ಒಲಿಂಪಿಕ್‌ನಲ್ಲಿ ಪದಕ ಗಳಿಸಿ ನಿವೃತ್ತರಾಗಬೇಕು ಎಂಬ ಗುರಿಯಿತ್ತು. ಆದರೆ, ಪದಕದ ಕನಸು ಹುಸಿಯಾಗಿದೆ. ಮುಂದಿನ ಒಲಿಂಪಿಕ್‌ಗೆ ವಿನೇಶ್‌ ಸ್ಪರ್ಧಿಸುತ್ತಾರಾ ಗೊತ್ತಿಲ್ಲ....

ಕೇಂದ್ರ ಸರ್ಕಾರದ ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ವಿನೇಶ್ ಫೋಗಟ್ ಸೇರ್ಪಡೆ

ಕುಸ್ತಿಪಟು ವಿನೇಶ್ ಫೋಗಟ್ ಕೇಂದ್ರ ಸರ್ಕಾರದ ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರೈಲ್ವೆ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ವಿನೇಶ್, ‘ನನ್ನ ಜೀವನದ ಈ...

ರಾಯಚೂರು | ರೈತ ವಿರೋಧಿ ಕಾಯ್ದೆ ರಾಜ್ಯದಲ್ಲಿ ರದ್ದುಗೊಳಿಸಲು ಆಗ್ರಹಿಸಿ ಸೆ.4ರಂದು ಪ್ರತಿಭಟನೆ

ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ರದ್ದುಗೊಳಿಸದೇ ಇರುವ ಕಾಂಗ್ರೆಸ್ ಸರ್ಕಾರ ನಡೆಯನ್ನು ಖಂಡಿಸಿ, ಕೃಷಿ ಪಂಪಸೆಟ್‌ಗಳಿಗೆ ಆಧಾರ ಜೋಡಣೆ ವಿರೋಧಿಸಿ ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ...

ಕೊಪ್ಪಳ | ರಾಜಕೀಯ ಭವನವಾದ ರಾಜಭವನ : ಕಾಂಗ್ರೆಸ್‌ ಆರೋಪ

ಪ್ರಾಸಿಕ್ಯೂಷನ್‌ ಹೆಸರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ದೇಶದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಅಶೋಕ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ನಗರದ ಅಶೋಕ ವೃತ್ತದಿಂದ ಗಂಜ್‌ ಸರ್ಕಲ್‌ವರೆಗೆ ಬೃಹತ್‌ ಪ್ರತಿಭಟನಾ...

ಗಣಿ ಪ್ರಕರಣ | 420ಕುಮಾರ ಅವರೇ, ನಿಮ್ಮ ಸಾಚಾತನದ ಮುಖವಾಡ ಕಳಚಿದೆ: ಕಾಂಗ್ರೆಸ್‌ ಕಿಡಿ

“ಇದ್ದಿದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆ ಮೇಲೆ ಒದ್ದನಂತೆ" ಎನ್ನುವ ಆಡು ಮಾತಿನಂತೆ 420ಕುಮಾರ ಅವರು ತಮ್ಮ ಹುಳುಕು ಹೊರಬಿದ್ದಾಗ ಎಗರಿ ಬೀಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ. ಕುಮಾರಸ್ವಾಮಿ ಮಾತಿನ ವಿಡಿಯೋ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್‌