ಬೀದರ್‌ | ಭಗವಂತ ಖೂಬಾ ಮೇಲಿನ ಪ್ರಕರಣ ದ್ವೇಷ ರಾಜಕಾರಣಕ್ಕೆ ಸಾಕ್ಷಿ : ಸೋಮನಾಥ ಪಾಟೀಲ್

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಬಿಜೆಪಿ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಸಮಯ ಸಂದರ್ಭಕ್ಕೆ ತಕ್ಕಂತೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ದ್ವೇಷ ರಾಜಕಾರಣ ಮುಂದುವರೆಸುತ್ತಿದ್ದಾರೆ ಎಂದು ಬಿಜೆಪಿ...

ರೋಹಿತ್ ವೇಮುಲ ಕಾಯ್ದೆಯನ್ನು ಈ ಸಲದ ಬಜೆಟ್‌ ಅಧಿವೇಶನದಲ್ಲಿ ಘೋಷಿಸಲು ಆಗ್ರಹ

ರೋಹಿತ್ ವೇಮುಲ ಕಾಯ್ದೆಯ ಕರಡನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಲ್ಲಿ ಹಾಗು ಜಾರಿ ಮಾಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನʼವು ತೀವ್ರ ಕಳವಳ ವ್ಯಕ್ತಪಡಿಸುತ್ತದೆ. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಸಂಘಟನೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು...

ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ ಬಲ, ಮಾಧ್ಯಮಗಳ ಬೆಂಬಲದಿಂದ ಬಿಜೆಪಿ ಬದುಕಿದೆಯೇ?

ಮಾಧ್ಯಮಗಳ ಬೆಂಬಲದಿಂದ ಕಮಲದ ಕೆಸರು ಕಾಣದಂತಾಗಿದೆ. ಆರ್‌ಎಸ್‌ಎಸ್‌ನ ಬಲದಿಂದ ಬಿಜೆಪಿ ಬೆಳೆಯುತ್ತಿದೆ. ಇವೆರಡರ ಬೆಂಬಲವಿಲ್ಲದ ಬಿಜೆಪಿಯನ್ನು ಊಹಿಸಿಕೊಳ್ಳುವುದೂ ಕಷ್ಟವಿದೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆಯವರು, 'ಆರ್‌ಎಸ್‌ಎಸ್‌ ಇಲ್ಲದಿದ್ದರೆ ಬಿಜೆಪಿಯು ಜೆಡಿಎಸ್‌ಗಿಂತಲೂ...

ಯಾದಗಿರಿ | 6 ಕೋಟಿ ರೂ. ಕಾಮಗಾರಿಗಳಿಗೆ ಅಡಿಗಲ್ಲು ಪೂಜೆ ನೆರವೇರಿಸಿದ ಸಚಿವ ಶರಣಬಸಪ್ಪ ದರ್ಶನಾಪೂರ

ಕೆಂಭಾವಿ ಪಟ್ಟಣದ ಪುರಸಭೆ ಆವರಣದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಮತ್ತು ವಿದ್ಯುದೀಕರಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ...

‘ನಾನು ರಾಹುಲಿಯನ್ ಅಲ್ಲ’: ಕಾಂಗ್ರೆಸ್‌ಗೆ ಮತ್ತೆ ಮುಜುಗರ ತಂದ ಮಣಿಶಂಕರ್ ಅಯ್ಯರ್

ಕೇರಳ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೆ ಮುಜುಗರ ತಂದಿದ್ದಾರೆ. ಕೇರಳದ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಹೊಗಳಿ, ಕಾಂಗ್ರೆಸ್ ನಾಯಕತ್ವದ ವಿರುದ್ಧವೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್