ಸಮಾಜವಾದಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಹಳೆಯ ವಿಷಯಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಶ್ನೆಗಳನ್ನು ಕೇಳಿದೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ...
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೀವ ಬೆದರಿಕೆ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಸಾಮಾಜಿಕ...
13 ಮತ್ತು 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆಯಾದ ಹಣದ ಪ್ರಮಾಣವನ್ನು ಗಮನಿಸಿದರೆ, 14ನೇ ಆಯೋಗದ ಅಡಿಯಲ್ಲಿ ಬಿಡುಗಡೆಯಾದ ನಗದು ದುಪ್ಪಟ್ಟಾಗಿದೆ ಎನ್ನಿಸುತ್ತದೆ. ಆದರೆ, ಈ ಅವಧಿಯಲ್ಲಿನ ಬೆಲೆ ಏರಿಕೆ, ಹಣದುಬ್ಬರ, ತೆರಿಗೆ...
ಹಾಸನಾಂಬೆಯ ಭಕ್ತರ ಕ್ಯೂ ಕಾದು ಮೆಚ್ಚುಗೆ ಪಡೆದ ಕೃಷ್ಣಬೈರೇಗೌಡರು, ಕಂದಾಯ ಇಲಾಖೆಯನ್ನು ಇನ್ನಷ್ಟು ಜನಸ್ನೇಹಿ ಇಲಾಖೆಯನ್ನಾಗಿ ಮಾಡುವತ್ತ ಮನಸ್ಸು ಮಾಡಲಿ. ಆ ಕೆಲಸಗಳು ಇತಿಹಾಸದ ಪುಟಗಳಲ್ಲಿ ಸ್ಥಾನ ಪಡೆಯುತ್ತವೆ ಎಂಬುದನ್ನು ಅರಿಯಲಿ.
ಹಾಸನಾಂಬ ದೇವಿ...
ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನ್ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸಲು ಪಾಟ್ನಾದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಆ ಪತ್ರಿಕಾಗೋಷ್ಠಿಗಾಗಿ ಹಾಕಲಾಗಿರುವ ಪೋಸ್ಟರ್ ಮತ್ತು ಬ್ಯಾನರ್ಗಳಲ್ಲಿ ತೇಜಸ್ವಿ ಯಾದವ್ ಅವರ ಏಕೈಕ...