ಹಾಸನ | ಕಾಂಗ್ರೆಸ್ ಸರ್ಕಾರದ ಕೊಡುಗೆ, ಜೆಡಿಎಸ್‌ ಪ್ರಚಾರಕ್ಕೆ ಬಳಕೆ : ಎಂ ಎ ಗೋಪಾಲಸ್ವಾಮಿ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು...

ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ : ಸಿಎಂ ಬೊಮ್ಮಾಯಿ‌

ಕೋವಿಡ್‌ ಲಸಿಕೆ ಕೊಟ್ಟಿದ್ದರಿಂದ ನಾವು ಕೋವಿಡ್ ಮುಕ್ತರಾಗಿದ್ದೇವೆ ಪ್ರವಾಹ ಬಂದಾಗ ಬೆಳೆ ಹಾನಿಗೆ ಡಬಲ್ ಪರಿಹಾರ ಕೊಟ್ಟಿದ್ದೇವೆ ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ನಿಮ್ಮ ಉತ್ಸಾಹ ನೋಡಿದರೆ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ...

40% ಕಮಿಷನ್ ಸರ್ಕಾರದಿಂದ ಮುಕ್ತಿ ಪಡೆಯಲು ರಾಜ್ಯ ತೀರ್ಮಾನಿಸಿದೆ: ಜೈರಾಮ್ ರಮೇಶ್

ಪ್ರಧಾನಿ, ಗೃಹಸಚಿವರು ಎಷ್ಟೇ ಪ್ರಚಾರ ಮಾಡಲಿ, ಇದು ರಾಜ್ಯ ಚುನಾವಣೆ ಮೇ 10ರಂದು ಹಸ್ತಕ್ಕೆ ಮತ ಹಾಕಿದರೆ ರಾಜ್ಯಕ್ಕೆ ಹಿತ ಎಂದ ಜೈರಾಮ್ ರಮೇಶ್ ಪ್ರಧಾನಿಗಳು, ಗೃಹಸಚಿವರು ಎಷ್ಟಾದರೂ ಚುನಾವಣೆ ಮಾಡಲಿ. ಇದು ಕೇಂದ್ರ ಚುನಾವಣೆಯಲ್ಲ,...

ಮಂಗಳೂರು | ‘ಗಣೇಶ್‌ ಪೂಜಾರಿ’ಗೆ ಮರುಜೀವ ನೀಡಿದ ‘ಇನಾಯತ್‌ ಅಲಿ’

ಕೋಮುವಾದದ ಪ್ರಯೋಗ ಶಾಲೆ ಎಂಬುದು ಮಂಗಳೂರಿಗೆ ಅಂಟಿಕೊಂಡಿರುವ ಕಳಂಕ. ಇಂತಹ ಮಾನವೀಯ ಘಟನೆಗಳು ಜಿಲ್ಲೆಯ ಉದ್ದಗಲಕ್ಕೂ ಪ್ರತೀ ಕ್ಷಣ ನಡೆಯುತ್ತಿರುತ್ತವೆ. ಮಾರಿಕೊಂಡ ಮಾಧ್ಯಮದಲ್ಲಿ ಇವು ಸುದ್ದಿಯಾಗುವುದು ವಿರಳ 'ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ...

ಕಲಬುರಗಿ | ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಂಧನಕ್ಕೆ ದಲಿತ ಮುಖಂಡರ ಆಗ್ರಹ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರು ಸಂಚು ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಲಬುರಗಿಯ ದಲಿತ ಮುಖಂಡರು ಆಗ್ರಹಿಸಿದ್ದಾರೆ. ಹಲವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾಂಗ್ರೆಸ್