"ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು" ಎಂದು ಹೇಳುವ ಮೂಲಕ ಕೊಲ್ಲಾಪುರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದಾರೆ.
ಈಗಾಗಲೇ ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ...
"ಒಬ್ಬ ಗುರುವಿನ ಲಕ್ಷಣ ಕೇವಲ ಕಾವಿ, ಮಠ, ಹೊಗಳುಭಟ್ಟರು ಅಲ್ಲ, ಅರಿವು, ಆಚಾರ, ಅನುಭಾವ. ಆಕಾಶಕ್ಕೆ ಉಗುಳಿದರೆ ಏನಾಗುತ್ತದೆ ಎನ್ನುವ ಪ್ರಜ್ಞೆ ಇಲ್ಲದಿದ್ದರೆ ಏನಾಗುತ್ತದೆ ಎಂದು ಅರಿಯಬೇಕು. ‘ಬಸವ ಸಂಸ್ಕೃತಿ ಅಭಿಯಾನ'ದ ಯಶಸ್ಸು...