ವಿಜಯಪುರ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ

ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿದ್ದು, ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ವಿಜಯಪುರ ದಲಿತ...

ತುಮಕೂರು | ದೇವರಾಯನದುರ್ಗ ಜಾತ್ರೆ; ವಾಹನ ಶುಲ್ಕ ವಸೂಲಿ ಮಾಡಿದರೆ ಕ್ರಮ: ಡಿಸಿ

ತುಮಕೂರು ಜಿಲ್ಲೆಯ ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವವು ಭಾನುವಾರದಿಂದ ಪ್ರಾರಂಭಗೊಂಡಿದ್ದು, ಮಾರ್ಚ್ 29ರವರೆಗೆ ಜರುಗಲಿದೆ. ಈ ಜಾತ್ರಾ ಸಂದರ್ಭದಲ್ಲಿ ಆಗಮಿಸುವ ವಾಹನಗಳಿಂದ ಪಂಚಾಯತಿ ಅಥವಾ ದೇವಾಲಯ ಅಥವಾ ಸಂಘ...

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ ಫೆ.27 ರವರೆಗೆ (ಆರು ತಿಂಗಳು) ವ್ಹೀಲಿಂಗ್ ಮಾಡಿದ 46 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 34 ಮಂದಿ ವಯಸ್ಕರಾಗಿದ್ದು, 12...

ಸುರ್ಜೇವಾಲಾ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸದಿದ್ದರೆ ಕಾನೂನು ಕ್ರಮ: ಪ್ರಲ್ಹಾದ್ ಜೋಶಿ ಎಚ್ಚರಿಕೆ

"ಹುಬ್ಬಳ್ಳಿಯ ಎಂ.ಟಿ.ಎಸ್ ಕಾಲೊನಿಯಲ್ಲಿರುವ ರೈಲ್ವೆ ಇಲಾಖೆಯ ಜಾಗವನ್ನು ಹರಾಜು ಹಾಕುವುದರಲ್ಲಿ ನನ್ನ ಕೈವಾಡವಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆರೋಪಿಸಿದ್ದು, ಸಾಕ್ಷಿ ಒದಗಿಸದಿದ್ದರೆ ಅವರ ವಿರುದ್ಧ ಕಾನೂನು ಕ್ರಮ...

ಮತೀಯ ಗೂಂಡಾಗಿರಿ ಎಲ್ಲೇ ನಡೆದರೂ ಕಾನೂನು ರೀತಿ ಕ್ರಮ: ಸಚಿವ ಜಿ. ಪರಮೇಶ್ವರ್‌

ಮತೀಯ ಗೂಂಡಾಗಿರಿ ಎಲ್ಲೇ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾನೂನು ಕ್ರಮ