ಶಿವಮೊಗ್ಗ | ಧರ್ಮಸ್ಥಳದ ಪ್ರಕಾರಣ : ಕಾನೂನಿಗಿಂತ ಯಾರೂ ದೊಡ್ಡವರಲ್ಲ

ಶಿವಮೊಗ್ಗ, ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಧುಬಂಗಾರಪ್ಪ ಹೇಳಿದರು. ಧರ್ಮಸ್ಥಳ ಮತ್ತು ವಿರೇಂದ್ರ ಹೆಗಡೆ ಅವರ ಬಗ್ಗೆ ವೈಯುಕ್ತಿಕವಾಗಿ ಗೌರವವಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿದ್ಯಮಾನಗಳಲ್ಲಿ ಷಡ್ಯಂತ್ರ ನಡೆದಿರಬಹುದು ಎಂಬ ಅಭಿಪ್ರಾಯವಿದೆ....

ರಾಯಚೂರು | ರಸಗೊಬ್ಬರ ದುಬಾರಿ ಮಾರಾಟಕ್ಕೆ ಕಾನೂನು ಕ್ರಮ : ಶರಣಪ್ರಕಾಶ ಪಾಟೀಲ್

ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರವನ್ನು ಮಾರಾಟ ಮಾಡುವ ಹಾಗೂ ರಸಗೊಬ್ಬರವನ್ನು ದುರುಪಯೋಗಪಡಿಸಿಕೊಳ್ಳುವ ಅಂಗಡಿಗಳು, ಏಜೆನ್ಸಿ ಹಾಗೂ ಸಹಕಾರ ಸಂಘಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

ಮಂಗಳೂರು | ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ

ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ...

ದಾವಣಗೆರೆ | ಬಾಲ್ಯವಿವಾಹ ಮಕ್ಕಳ ಮತ್ತು ಮಾನವೀಯ ಮೌಲ್ಯಗಳ ಮೇಲಿನ ದೌರ್ಜನ್ಯ; ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ

"ಸಮಾಜದಲ್ಲಿ ಬಾಲ್ಯವಿವಾಹ ಮಕ್ಕಳ ಮೇಲಿನ ದೌರ್ಜನ್ಯ. ಇದು ಕೇವಲ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯವಷ್ಟೇ ಅಲ್ಲದೇ ಮಕ್ಕಳ ಮಾನವೀಯ ಮೌಲ್ಯಗಳ ಮೇಲೆ ಆಗುತ್ತಿರುವ ದೌರ್ಜನ್ಯ. ಹಾಗಾಗಿ ಇವುಗಳನ್ನು ತಪ್ಪಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಜೊತೆಗೂಡಿ...

ಸಕ್ರಿಯವಾಗಿಲ್ಲದ ರಾಜಕೀಯ ಪಕ್ಷಗಳ ರದ್ದತಿಗೆ ಚು.ಆಯೋಗ ನೋಟಿಸ್‌; ಕಾನೂನು ಏನು ಹೇಳುತ್ತದೆ?

ದೇಶದಲ್ಲಿ ಬರೋಬ್ಬರಿ 2,790ಕ್ಕೂ ಹೆಚ್ಚು ನೋಂದಾಯಿತ ರಾಜಕೀಯ ಪಕ್ಷಗಳಿವೆ. ಹಲವು ಪಕ್ಷಗಳು ಚುನಾವಣೆಯಲ್ಲಿ ಭಾಗವಹಿಸುತ್ತಿಲ್ಲ, ವಾರ್ಷಿಕ ಲೆಕ್ಕಪತ್ರಗಳನ್ನು ಸಲ್ಲಿಸಿಲ್ಲ. ಇಂತಹ ಪಕ್ಷಗಳು ತೆರಿಗೆ ವಿನಾಯಿತಿಯನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಹಣ ವರ್ಗಾವಣೆ ರೀತಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾನೂನು