ದಾವಣಗೆರೆ | ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟಗಾರರ ಬಂಧನ; ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಬಲವಂತದ ಭೂ ಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರು, ನಾಯಕರನ್ನು, ಹೋರಾಟಗಾರರನ್ನು ಪೊಲೀಸರು ದೌರ್ಜನ್ಯದಿಂದ ಬಂಧಿಸಿರುವ ಕ್ರಮವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ (SKM)...

ವಿಜಯಪುರ | ಬಸವಣ್ಣನ ವಚನಗಳೇ ಕಾನೂನು: ಹಿರಿಯ ನ್ಯಾ. ವಿದ್ಯಾವತಿ ಅಂಕಲಗಿ

12ನೇ ಶತಮಾನದ ಬಸವಾದಿ ಶರಣರ ವಚನಗಳಲ್ಲಿ ಧರ್ಮ ಮತ್ತು ಕಾನೂನು ಬೇರೆಯಲ್ಲ. ಬಸವಣ್ಣನವರ ವಚನಗಳೇ ಕಾನೂನು. ಎಲ್ಲರಿಗೂ ಸಮಾನತೆ ತಂದು ಕೊಟ್ಟಿವೆ ಎಂದು ಹಿರಿಯ ನ್ಯಾಯವಾದಿ ವಿದ್ಯಾವತಿ ಅಂಕಲಗಿ ಹೇಳಿದರು. ವಿಜಯಪುರ ನಗರದ ವೀರಶೈವ...

ಚಿತ್ರದುರ್ಗ | ಹೆಣ್ಣು ಮಕ್ಕಳನ್ನು ಉಳಿಸಿ, ಓದಿಸಿ ಸುಶಿಕ್ಷಿತರಾಗಿಸಿ; ಪೊಲೀಸ್ ಉಪಾಧೀಕ್ಷಕ ದಿನಕರ್.

"ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಸುಶಿಕ್ಷಿತರಾಗಿಸಿ, ಭೇಟಿ ಬಚಾವ್ ಭೇಟಿ ಪಡಾವ್ ಎಂದು ಕಾನೂನು ಇದೆ ಅದನ್ನು ಪಾಲಿಸಿ" ಎಂದು ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕ ದಿನಕರ್ ಕರೆ ನೀಡಿದರು. ಚಿತ್ರದುರ್ಗದಲ್ಲಿ ವಿಮುಕ್ತಿ...

ನಕಲಿ ಎನ್‌ಕೌಂಟರ್ ಪ್ರಕರಣಗಳು: ಕಾನೂನು ಹೇಳುವುದೇನು?

ಫೇಕ್ ಎನ್‌ಕೌಂಟರ್ ಎಂದಾಕ್ಷಣ ದೇಶದ ನೆನಪಿಗೆ ಬರುವುದು ಗುಜರಾತಿನ ಅಹಮದಾಬಾದ್‌ನಲ್ಲಿ ನಡೆದಿದ್ದ 2013ರ ಇಶ್ರತ್ ಜಹಾನ್ ಎನ್‌ಕೌಂಟರ್ ಪ್ರಕರಣ. ಫೇಕ್ ಎನ್‌ಕೌಂಟರ್ ಬಗ್ಗೆ ಇಡೀ ರಾಷ್ಟ್ರದಾದ್ಯಂತ ಚರ್ಚೆ ನಡೆದಿದ್ದು, ಅಂದಿನ ಗುಜರಾತ್ ರಾಜ್ಯ...

ರಾಯಚೂರು | ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ನ್ಯಾ.ಅಚಪ್ಪ ದೊಡ್ಡಬಸವರಾಜ

ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಕಾನೂನು ಸೇವಾ ಸಮಿತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಾನೂನು