"ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸದಾಗಿ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು, ಬೀಜ ಮಸೂದೆ, ವಿದ್ಯುಚ್ಛಕ್ತಿ ಮಸೂದೆಯನ್ನು ವಾಪಸ್ ಹಾಗೂ ಮನರೇಗಾವನ್ನು ಮರು ಸ್ಥಾಪಿಸಬೇಕು ಎಂದು ರೈತಸಂಘದ ಅಧ್ಯಕ್ಷ ಹೆಚ್...
ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ಹಾಗೂ ಸಾರಿಗೆ ಸೇರಿದಂತೆ ಸರ್ಕಾರಿ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9ರ ಬುಧವಾರ ದೇಶಾದ್ಯಂತ ಸಾರ್ವತ್ರಿಕ ಮುಷ್ಕರ - ಭಾರತ್ ಬಂದ್ಗೆ ಕರೆ...
ಬಿಜೆಪಿ ಕೇಂದ್ರ ಸರ್ಕಾರ ಹತ್ತು ವರ್ಷದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನಗೊಳಿಸಿ ರಾಜ್ಯಗಳ ಅಧಿಕಾರಗಳು ಕಸಿದುಕೊಳ್ಳುತ್ತಿದೆ. ದಬ್ಬಾಳಿಕೆಯನ್ನು ಪ್ರಶ್ನಿಸುವವರನ್ನು ದೇಶ ವಿರೋಧಿಗಳೆಂದು ಬಿಂಬಿಸುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಯುವಜನ...
ಉದ್ಯೋಗಿಗಳ ಭವಿಷ್ಯನಿಧಿ ಬಡ್ಡಿದರ ಅಲ್ಪಪ್ರಮಾಣದಲ್ಲಿ ಏರಿಸಲು ಶಿಫಾರಸು ಮಾಡಲಾಗಿದೆ. ಶ್ವೇತಪತ್ರದಲ್ಲಿ ಹೇಳಿರುವಂತೆ ದೇಶ ಆರ್ಥಿಕವಾಗಿ ಉತ್ತಮ ಪ್ರಗತಿ ಸಾಧಿಸಿದಲ್ಲಿ ಅದರ ಫಲ ಶ್ರಮಿಕವರ್ಗಕ್ಕೆ ಏಕೆ ಸಿಗುತ್ತಿಲ್ಲ?
ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಇರುವ ಸಂದರ್ಭದಲ್ಲಿ...
ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ...