ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ 'ಪುಷ್ಪ 2' ಸಿನಿಮಾ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ದುರದೃಷ್ಟಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈದರಾಬಾದ್ ಪೊಲೀಸರು ಈಗ ನಟ ಅಲ್ಲು ಅರ್ಜುನ್ ಸೇರಿದಂತೆ 23 ಜನರ...
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶನಿವಾರ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 9 ಮಂದಿ ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಬಹುದು...
ಕರ್ನಾಟಕ ಮಾತ್ರವಲ್ಲ ದೇಶದ ಹಲವು ಭಾಗಗಳಲ್ಲಿ ಇಂತಹ ಉಡುಗೊರೆ ನೀಡುವ ಅಥವಾ ಯಾವುದೋ ಓರ್ವ ರಾಜಕಾರಣಿ, ನಟ-ನಟಿ ಭಾಗಿಯಾಗುವ ಕಾರ್ಯಕ್ರಮದಲ್ಲಿ ಸಮಯ ಪ್ರಜ್ಞೆ ಎಂಬುದು ಅಪ್ರಸ್ತುತ ವಿಚಾರದಂತೆ. ಪುತ್ತೂರು ಘಟನೆಯ ವೇಳೆ ನಮ್ಮ...
ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕೀಯ ಪಕ್ಷದ ನಾಯಕ ವಿಜಯ್ ಅವರ ತಮಿಳಗ ವೆಟ್ಟ್ರಿ ಕಳಗಮ್ (TVK) ಪಕ್ಷದ ಪ್ರಚಾರ ಸಭೆಯಲ್ಲಿ ಇಂದು ಭಾರೀ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ ಮೂವರು ಮಕ್ಕಳು ಸೇರಿದಂತೆ 10 ಮಂದಿ...
ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿರುವ ದೇವಾಲಯವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿ 40 ಮಂದಿ ಗಾಯಗೊಂಡಿದ್ದಾರೆ.
ಶ್ರಾವಣ ಮಾಸದ ಹಿನ್ನೆಲೆ ಇಂದು ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ...