ತಮಿಳುನಾಡಿನ ಕರೂರು ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (ಜೋಸೆಫ್ ವಿಜಯ್ ಚಂದ್ರಶೇಖರ್) ಸೋಮವಾರ ಸಿಬಿಐ ಎದುರು ಹಾಜರಾಗಿದ್ದರು. ಸುಮಾರು 6 ಗಂಟೆಗಳ ಕಾಲ...
ಕರೂರ್ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ತಮಿಳುನಾಡು ಕರೂರ್‌ನ ವೇಲುಸಾಮಿಪುರಂನಲ್ಲಿರುವ ಸ್ಥಳಕ್ಕೆ ಸಿಬಿಐನ ವಿಶೇಷ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ವರದಿಯಾಗಿದೆ.
ಸೆಪ್ಟೆಂಬರ್ 27ರಂದು ನಟ-ರಾಜಕಾರಣಿ...
"ನಾನು 1983ರಿಂದ ಶಾಸಕನಾಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಂತಹ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಅದರಿಂದಾಗಿ 11 ಮಂದಿ ಮೃತಪಟ್ಟರು" ಎಂದು ಮುಖ್ಯಮಂತ್ರಿ...
ಐಪಿಎಲ್ ಕ್ರಿಕೆಟ್ ವಿಜಯದಿಂದ ಇಡೀ ಕನ್ನಡಿಗರು ಸಂಭ್ರಮಾಚರಣೆ ಮಾಡುವ ಮೂಲಕ ಸಂತಸದಲಿದ್ದರು, ರಾಜ್ಯ ಸರ್ಕಾರದ ಮಹಾ ಎಡವಟ್ಟಿನಿಂದ ನಡೆದ ಸನ್ಮಾನ ಸಮಾರಂಭದಲ್ಲಿ ಅಮಾಯಕ ಯುವಕ-ಯುವತಿಯರ ಬಲಿ ಪಡೆದ ಕಾಂಗ್ರೇಸ್ ಸರ್ಕಾರ ನೇರಹೊಣೆ...
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣ ಹಿನ್ನೆಲೆ, ಕುಣಿಗಲ್ ಮೂಲದ ಮೃತ ಮನೋಜ್ ಕುಟುಂಬಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಹಾರದ 25 ಲಕ್ಷದ ಚೆಕ್ ವಿತರಣೆ ಮಾಡಿದರು.
ಎಷ್ಟು ಹಣ ಕೊಟ್ಟರೇನು...