ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್ಎಸ್) ಬೃಂದಾವನ ಉದ್ಯಾನದ ಆವರಣದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕವಾಗಿ ಕಾವೇರಿ ಆರತಿ ಆರಂಭವಾಗಿದೆ. ಶುಕ್ರವಾರದಿಂದ ಆರಂಭಗೊಂಡ 'ಕಾವೇರಿ ಆರತಿ' ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ,...
ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಮೂಲಭೂತವಾದಿಗಳ ವಿರುದ್ಧ ದಸರಾದಲ್ಲಿ ತೋರಿದ ಧೈರ್ಯವನ್ನು ಕಾವೇರಿ ಆರತಿಯಲ್ಲೂ ತೋರಬೇಕಾಗಿದೆ.
ಸೆಪ್ಟೆಂಬರ್ 26ರಂದು ಮೈಸೂರಿನ ಕೆಆರ್ಎಸ್...
ಕನ್ನಡ ನಾಡಿನ ಜೀವನದಿ ‘ಕಾವೇರಿ ಆರತಿ’ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಶ್ರೀರಂಗಪಟ್ಟಣದ ಕೆಆರ್ಎಸ್ ನಲ್ಲಿ ಸೆ.26ರಿಂದ ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ಸಂಜೆ...
ಬಹುಪಾಲು ಪ್ರವಾಸೀ ತಾಣಗಳಲ್ಲಿ ಅಗತ್ಯ ಸೌಕರ್ಯಗಳು ಮೆಚ್ಚುವಂತಿಲ್ಲ. ಪ್ರವಾಸಿಗರನ್ನು ಸುಲಿಯುವ ಕ್ಯಾಂಟೀನ್ ಗಳು, ತಿನಿಸುಗಳು, ಪಾನೀಯಗಳು ಇತ್ಯಾದಿ. ಸ್ವಚ್ಛತೆಯ ವಿಚಾರದಲ್ಲಿಯೂ ಪ್ರವಾಸೋದ್ಯಮ ಇಲಾಖೆ ಗಮನ ನೀಡಿರುವುದು ಕಾಣುವುದಿಲ್ಲ. ಕೇವಲ ಶ್ರೀಮಂತ ಮತ್ತು ವಿದೇಶೀ...
ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯದ ಬಳಿ ರಾಜ್ಯ ಸರ್ಕಾರವು ಗಂಗಾ ಆರತಿ ಮಾದರಿಯಲ್ಲಿ ಆಯೋಜಿಸಲು ಮುಂದಾಗಿರುವ 'ಕಾವೇರಿ ಆರತಿ' ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ 14 ದಿನಗಳ ತಡೆಯಾಜ್ಞೆ ನೀಡಿದೆ.
ಅಮ್ಯೂಸ್ಮೆಂಟ್...