ಪಹಲ್ಗಾಮ್ ಉಗ್ರಗಾಮಿಗಳ ದಾಳಿಯ ಹೃದಯ ವಿದ್ರಾವಕ ಘಟನೆ ದೇಶಾದ್ಯಂತ ಹಲವರ ಆತ್ಮಪ್ರಜ್ಞೆಯನ್ನು ಕಲಕಿದರೆ, ಘಟನೆಯಲ್ಲಿ ತಂದೆಯನ್ನು ಕಳೆದುಕೊಂಡ ಸೂರತ್ ನ ಪುಟ್ಟ ಬಾಲಕನೊಬ್ಬ ಪ್ರದರ್ಶಿಸಿರುವ ಧೈರ್ಯ ದೇಶದ ಗಮನ ಸೆಳೆದಿದೆ.
ಸೂರತ್ನ ವರ್ಚಾ ಪ್ರದೇಶದ...
ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಟಾಮ್ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯನ್ನು ತೀರ್ಥಹಳ್ಳಿ ತಾಲ್ಲೂಕು ಸಂಯುಕ್ತ ಮುಸ್ಲಿಂ...
‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ. ಅಲ್ಲಾಹು ಅವರನ್ನು ಅನುಗ್ರಹಿಸಲಿ' ಎಂದು ಪಹಲ್ಗಾಮ್‌ನಿಂದ ತನ್ನೂರಿಗೆ ಮರಳಿರುವ ಕೇರಳದ ಕೊಚ್ಚಿಯ ಆರತಿ ಆರ್ ಮೆನನ್ ಪ್ರಾರ್ಥಿಸಿದ್ದಾರೆ.
ಮಂಗಳವಾರ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರತಿ ತನ್ನ...
“ಪ್ರತಿಯೊಬ್ಬ ಭಯೋತ್ಪಾದಕರನ್ನು ಗುರುತಿಸಿ, ಪತ್ತೆ ಹಚ್ಚಿ, ಅವರನ್ನು ಭಾರತ ಶಿಕ್ಷಿಸಲಿದೆ ಎಂದು ಇಂದು ಬಿಹಾರದ ನೆಲದಲ್ಲಿ ನಿಂತು ಇಡೀ ವಿಶ್ವಕ್ಕೆ ಹೇಳುತ್ತಿದ್ದೇನೆ. ಭಯೋತ್ಪಾದಕರನ್ನು ಈ ಭೂಮಿಯಿಂದಲೇ ನಿರ್ಮೂಲನೆ ಮಾಡಲಿದ್ದೇವೆ” ಎಂದು ಗುರುವಾರ ಪ್ರಧಾನಿ...
ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ 178 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಇವರೆಲ್ಲರು ರಾಜ್ಯದ ವಿವಿಧಡೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿತ್ತು. ಕಾಶ್ಮೀರಕ್ಕೆ ತೆರಳಿರುವ...