ಗ್ರಾಮ ಪಂಚಾಯಿತಿ ಅಭಿವೃದ್ಧಿಯೆಂದರೆ ಗ್ರಾಮದ ಸಮಗ್ರ ಮತ್ತು ಸುಸ್ಥಿರ ಪ್ರಗತಿಗಾಗಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವುದು. ಇದರಲ್ಲಿ ಶಿಕ್ಷಣ, ಆರೋಗ್ಯ, ನೀರು, ನೈರ್ಮಲ್ಯ, ಕೃಷಿ, ಉದ್ಯೋಗ, ಸಾಮಾಜಿಕ ನ್ಯಾಯ ಮತ್ತು ಸಮುದಾಯದ...
ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ 16 ವರ್ಷದ ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಬಾಲಕನು ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ.
ಪೂಜಾರ ಓಣಿಯ ನಿವಾಸಿಯಾದ ನಿಂಗರಾಜ ಮಲ್ಲಿಕಾರ್ಜುನ ಅವಾರಿ (16) ಮೃತ ಬಾಲಕನೆಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ...
ಹಸಿದವನಿಗೆ ಅನ್ನವನ್ನು ನೀಡದ, ಕೆಳಗೆ ಬಿದ್ದವರ ಮೇಲೆಬ್ಬಿಸದ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಮತ್ತು ನಿರ್ಗತಿಕರ ಸೇವೆಯೇ ನಿಜವಾದ ಧರ್ಮವೆಂದು ಸ್ವಾಮಿ ವಿವೇಕಾನಂದ ಹೇಳಿದ್ದಾರೆ ಎಂದು ಶಶಿಧರ ಹೊಸಳ್ಳಿ ತಿಳಿಸಿದರು.
ಸ್ವಾಮಿ ವಿವೇಕಾನಂದ ಜಯಂತಿ...
ಯುವಜನತೆ ದುಶ್ಚಟಗಳ ಮೂಲಕ ಹಾದಿತಪ್ಪಿರುವುದು ದುರಂತ. ಯುವಕರು ದೇಶಕ್ಕೆ ಸಹಾಯಕಾರಿಯಾಗುವ ವಿಚಾರದ ಕಡೆಗೆ ಗಮನ ಹರಿಸಬೇಕಿದೆ. ನಮ್ಮ ದೇಶದಲ್ಲಿರುವ ನಿರುದ್ಯೋಗ ಸಮಸ್ಯೆ ಬಗೆಹರಿಯಬೇಕಿದೆ ಎಂದು ಹುಬ್ಬಳ್ಳಿ ಪಿ.ಸಿ.ಜಾಬಿನ್ ಕಾಲೇಜಿನ ಉಪನ್ಯಾಸಕಿ ಸುನೈನಾ, ಸ್ವಾಮಿ...
ರೈತರು ಹೊಲಗಳಿಗೆ ಹೋಗುವ ರಸ್ತೆಗಳ ದುರಸ್ತಿ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕದ ವತಿಯಿಂದ ಸಂಶಿ ಗ್ರಾಪಂ'ಗೆ ರೈತರು ಮನವಿ ಸಲ್ಲಿಸಿದರು.
ಈ...