ಧಾರವಾಡ | ದ್ವಿಚಕ್ರ ವಾಹನ ಶೋರೂಂಗಳಿಂದ ವಂಚನೆ ಆರೋಪ; ಜಯ ಕರ್ನಾಟಕ ಸಂಘಟನೆ ಆಕ್ರೋಶ

ಕುಂದಗೋಳ ಪಟ್ಟಣದಲ್ಲಿರುವ ದ್ವಿಚಕ್ರ ವಾಹನ ಶೋರೂಂಗಳು ಸಾಲದ (ಫೈನಾನ್ಸ್‌) ಮೂಲಕ ವಾಹನ ಖರೀದಿಸುವ ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಎಸಗುತ್ತಿವೆ ಎಂದು ಆರೋಪಿಸಿ, ಜಯ ಕರ್ನಾಟಕ...

ಧಾರವಾಡ | ಸಾಲಭಾದೆಗೆ ಮನನೊಂದು ರೈತ ಆತ್ಮಹತ್ಯೆ

ಬೆಳೆ ಸಾಲದ ಭಾರವನ್ನು ತಾಳಲಾರದೆ ರೈತರೊಬ್ಬರು ಬೇವಿನ ಮರದ ಟೊಂಗೆಗೆ ಟವಲ್‌ನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಸೆ. 05ರಂದು ನಡೆದಿದೆ. ಹಜರೇಸಾಬ ಬುಡ್ಡೆಸಾಬ ತಹಶೀಲ್ದಾರ...

ಧಾರವಾಡ | ಅನಕ್ಷರತೆಯಿಂದ ಹೊರಬಂದು ಶಿಕ್ಷಣ ಕಲಿಯಿರಿ : ಗಿರೀಶಗೌಡ ಪಾಟೀಲ್‌

ಕುಂದಗೋಳ ಕ್ಷೇತ್ರದ ಅನಕ್ಷರಸ್ಥ ಜನರು ಶಿಕ್ಷಣ ಕಲಿಕೆಗೆ ಮುಂದೆ ಬಂದು ಸಮಾಜದಲ್ಲಿ ಸಂವಿಧಾನಾತ್ಮಕವಾದ ಶಿಕ್ಷಣದ ಹಕ್ಕನ್ನು ಪಡೆಯುವ ಮನೋಭಾವ ಹೊಂದಬೇಕು ಮತ್ತು ಅನಕ್ಷರತೆಯಿಂದ ಹೊರಬಂದು ಶಿಕ್ಷಣ ಕಲಿಯಬೇಕಿದೆ ಎಂದು ತಾಲೂಕಿನ ಸಂಶಿ ಗ್ರಾಪಂ...

ಧಾರವಾಡ | ಜನರು ಅನಕ್ಷರತೆಯಿಂದ ಹೊರಬಂದು ಶಿಕ್ಷಣ ಕಲಿಯಬೇಕಿದೆ: ಗಿರೀಶಗೌಡ ಪಾಟೀಲ್

ಕುಂದಗೋಳ ಕ್ಷೇತ್ರದ ಅನಕ್ಷರಸ್ಥ ಜನರು ಶಿಕ್ಷಣ ಕಲಿಕೆಗೆ ಮುಂದೆ ಬಂದು ಸಮಾಜದಲ್ಲಿ ಸಂವಿಧಾನಾತ್ಮಕವಾದ ಶಿಕ್ಷಣದ ಹಕ್ಕನ್ನು ಪಡೆಯುವ ಮನೋಭಾವ ಹೊಂದಬೇಕು ಮತ್ತು ಅನಕ್ಷರತೆಯಿಂದ ಹೊರಬಂದು ಶಿಕ್ಷಣ ಕಲಿಯಬೇಕಿದೆ ಎಂದು ತಾಲೂಕಿನ ಸಂಶಿ ಗ್ರಾಪಂ...

ಧಾರವಾಡ | ರಾಜ್ಯ ಮಟ್ಟಕ್ಕೆ ಸಂಶಿ ಕೆಎಲ್‌ಇ ಕಾಲೇಜು ವಿದ್ಯಾರ್ಥಿಗಳ ಯೋಗಾಸನ ಆಯ್ಕೆ

ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇದೀಗ ರಾಜ್ಯ ಮಟ್ಟಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕುಂದಗೋಳ