ಶಿವಮೊಗ್ಗ ಕುಂದಾಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇಂಧನ ತುಂಬಿದ್ದ ಲಾರಿಯೊಂದು ಹೊಳೆಯಲ್ಲಿ ಪಲ್ಟಿಯಾದ ಪರಿಣಾಮ ಸಿದ್ದಾಪುರ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಹಾಗೂ ಯಾವುದೇ ಹಾನಿಯಾಗಲಿಲ್ಲ.ಘಟನೆಯಲ್ಲಿ ಚಾಲಕ ಸಹ ಸುರಕ್ಷಿತವಾಗಿದ್ದಾನೆ....
ಕುಂದಾಪ್ರ ಕನ್ನಡವನ್ನು ಕೆಲವರು ಕುಂದಗನ್ನಡ, ಇನ್ನು ಕೆಲವರು ಕೋಟಾ ಕನ್ನಡ ಎಂದು ಕರೆಯುವುದಿದೆ. ಆದರೆ, ಕುಂದಾಪ್ರ ಕನ್ನಡ ಎಂಬ ಹೆಸರಿಗೆ ಹೋಲಿಸಿದರೆ ಕುಂದಗನ್ನಡ ಮತ್ತು ಕೋಟಾ ಕನ್ನಡ ಎಂಬ ಹೆಸರುಗಳು ತೀರಾ ಚಿಕ್ಕ...
ಪತ್ನಿಯ ರೀಲ್ಸ್ ನೋಡುವ ಹವ್ಯಾಸದ ಕಾರಣಕ್ಕೆ ದಂಪತಿಯ ನಡುವೆ ಜಗಳ ಉಂಟಾಗಿ ಪತ್ನಿಯನ್ನು ಪತಿ ಹೊಡೆದು ಕೊಂದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಿಲಿಯಾಣ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಭಾಗದಲ್ಲಿ ಕಾಡಾನೆಯೊಂದು ಕಳೆದ ಎರಡು ದಿನಗಳಿಂದ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ...
ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಇರುವ ಅಂಡರ್ ಪಾಸ್ ಕೆಳಗೆ ದುಡಿದು ಬಂದು ಮಲಗಿರುವ ವಲಸೆ ಕಾರ್ಮಿಕರನ್ನು ನೆನ್ನೆ ರಾತ್ರಿ ತೆರವುಗೊಳಿಸಲು ಅವರ ಮೇಲೆ ದೌರ್ಜನ್ಯ ನಡೆಸಿರುವ ಕ್ರಮವನ್ನು ಕುಂದಾಪುರ...