ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ...
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ, ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು...
ಹೊಸದಾಗಿ ಬಂದ ಅಧಿಕಾರಿಗಳಿಗೆ ತಳ ಸಮುದಾಯಗಳ ಸಮಸ್ಯೆಗಳನ್ನು ಅರಿಯಲು ಆಗುತ್ತಿಲ್ಲ. ಎಸ್‌ಸಿ/ಎಸ್‌ಟಿ ಸಮುದಾಯಕ್ಕಿರುವ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೆ, ಕೇವಲ ಆರ್ಥಿಕವಾಗಿ ಸಬಲರಾದ ದಲಿತ ಸಮುದಾಯದ ಕೆಲವರಷ್ಟೇ ಪಡೆಯುತ್ತಿದ್ದಾರೆ ಎಂದು ಡಿಎಸ್ಎಸ್...