ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ. ಮೃತರು ಬೀದರ್ ಜಿಲ್ಲೆಯವರು ಎಂದು ತಿಳಿದುಬಂದಿದೆ. ಕುಂಭಮೇಳದಲ್ಲಿ ಭಾಗಿಯಾಗಲು ಕರ್ನಾಟಕದಿಂದ ತೆರಳಿದ್ದವರಲ್ಲಿ ಕನಿಷ್ಠ 20...
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನಗರದ ಲಾಡಗೇರಿಯ 5 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರುಪಾಪುರ ಬಳಿ ಶುಕ್ರವಾರ...
ಮಹಾ ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರಗಳನ್ನು ಪೋಸ್ಟ್ ಮಾಡುತ್ತಿರುವ ಮತ್ತು ಮಾರಾಟ ಮಾಡುತ್ತಿರುವ ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ...
ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯಾದ ಬಿದರೆ ಗ್ರಾಮದ ಯುವಕ ಪ್ರಯಾಗ್ರಾಜ್ ಕುಂಭಮೇಳದಲ್ಲಿ ಹಲವು ಬೇಡಿಕೆಗಳನ್ನಿಟ್ಟು ಸ್ನಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಪ್ರಯಾಗ್ರಾಜ್ನ ಕುಂಭಮೇಳದಲ್ಲಿ ಸ್ನಾನ ಮಾಡುವಾಗ ಮಲೆನಾಡಿನ ಯುವಕ ದೇವೇಂದ್ರ, ಕೈಯಲ್ಲಿ ಬ್ಯಾನರ್ ಹಿಡಿದು ನೀರಿನಲ್ಲಿ...
ಪ್ರಯಾಗ್ರಾಜ್ನಲ್ಲಿ ನಡೆಯುವ ಕುಂಭಮೇಳದ ಬಗ್ಗೆ ಉತ್ತರ ಪ್ರದೇಶ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆದಿದ್ದು, ಈಗ ಅಲ್ಲಿ ಸೂಕ್ತ ವ್ಯವಸ್ಥೆವಿಲ್ಲದೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಪ್ರಶ್ನೆ...