ಸಂಗಮದ ನೀರು ಸ್ನಾನಕ್ಕೆ ಮಾತ್ರವಲ್ಲ ಕುಡಿಯಲು ಯೋಗ್ಯ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಸಂಗಮ ಹಾಗೂ ಕುಂಭಮೇಳ ನಡೆಯುವ ಸ್ಥಳಗಳಲ್ಲಿನ ನೀರಿನಲ್ಲಿ ಮಲ ಬ್ಯಾಕ್ಟೀರಿಯವಿದೆ ಎಂಬ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯನ್ನು ತಳ್ಳಿಹಾಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಗಮದ ನೀರು ಸ್ನಾನಕ್ಕೆ ಮಾತ್ರವಲ್ಲ...

ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ : ಓರ್ವ ವ್ಯಕ್ತಿ ಸಾವು

ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯಸ್ನಾನ ಮಾಡಲು ತೆರಳುತ್ತಿದ್ದ ಬೀದರ್‌ ತಾಲ್ಲೂಕಿನ ಚಿಲ್ಲರ್ಗಿ ಗ್ರಾಮದ ವ್ಯಕ್ತಿಯೊಬ್ಬರು ಮಹಾರಾಷ್ಟ್ರದ ನಾಗಪುರ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚಿಲ್ಲರ್ಗಿ ಗ್ರಾಮದ ರಂಗಾರೆಡ್ಡಿ ಮಾಣಿಕರೆಡ್ಡಿ...

ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’

"ದೆಹಲಿ ದುರಂತಕ್ಕೆ ಕಾರಣಗಳನ್ನು ಹೊರಗೆ ಹುಡುಕದೆ, ಒಳಗಿನ ಹುಳುಕುಗಳನ್ನು ರೈಲ್ವೆ ಇಲಾಖೆ ಸರಿಪಡಿಸಿಕೊಳ್ಳಲಿ" ದೆಹಲಿ ರೈಲು ನಿಲ್ದಾಣದಲ್ಲಿ ಫೆಬ್ರವರಿ 15ರ ರಾತ್ರಿ ಘಟಿಸಿದ ಕಾಲ್ತುಳಿತದಲ್ಲಿ 18 ಜೀವಗಳು ಬಲಿಯಾದವು. ಈ ಘಟನೆಗೆ ಯಾರು ಹೊಣೆ?...

ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ದುರ್ಮರಣ

ಕುಂಭಮೇಳಕ್ಕೆ ತೆರಳುತ್ತಿದ್ದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದು, ಕನಿಷ್ಠ 10 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆದಿದೆ. ಮೃತರನ್ನು ಛತ್ತೀಸ್‌ಗಢ ರಾಜ್ಯದವರು ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಪ್ರಯಾಗ್ ರಾಜ್-ಮಿರ್ಝಾಪುರ್...

ಬೆಳಗಾವಿ | ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ದುರ್ಮರಣ

ಕರ್ನಾಟಕದಿಂದ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ವಾಹನವು ಅಪಘಾತಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಬಳಿ ನಡೆದಿದೆ. ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ 19 ಮಂದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕುಂಭಮೇಳ