ಎರಡು ದಿನಗಳ ಹಿಂದೆ ಕುವೈತ್ ಬೆಂಕಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ ಮೃತದೇಹಗಳನ್ನು ಭಾರತೀಯ ವಾಯುಪಡೆಯ ವಿಶೇಷ ವಿಮಾನ ಇಂದು ಭಾರತಕ್ಕೆ ಕರೆತರಲಿದೆ. ವಿಮಾನವು ಬೆಳಿಗ್ಗೆ 11 ಗಂಟೆಗೆ ಕೇರಳದ ಕೊಚ್ಚಿಗೆ ಆಗಮಿಸಲಿದ್ದು,...
ಕುವೈತ್‌ನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ವಿಜಯಕುಮಾರ್ ಪ್ರಸನ್ನ (40) ಮೃತಪಟ್ಟಿದ್ದಾರೆ.
ಕಳೆದ 10 ವರ್ಷಗಳಿಂದ ವಿಜಯಕುಮಾರ್ ಅವರು ಕುವೈತ್‌ನಲ್ಲಿಯೇ ನೆಲೆಸಿದ್ದರು. ಅಲ್ಲಿ ವಾಹನದ...
ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ 40 ಮಂದಿ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಅಗ್ನಿ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪದ...
ಕುವೈತ್ ಮಂಗಾಫ್ ಸಿಟಿಯಲ್ಲಿನ ವಸತಿ ಕಾರ್ಮಿಕರ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಭಾರತೀಯರು ಸೇರಿ 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅವಘಡದಲ್ಲಿ 10ಕ್ಕೂ ಹೆಚ್ಚು ಭಾರತೀಯರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಲ್ಲಿ ಕೇರಳದವರು...