ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಗೋಡೆ ಕುಸಿದ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ ಒಂದು ವಾರದಿಂದ ಮೇಲಿಂದ ಮೇಲೆ ಮಳೆಯಾಗಿದ್ದರಿಂದ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಸಾರ್ವಜನಿಕ ಶೌಚಾಲಯದ...
ಕೇಂದ್ರದ ಬಿಜೆಪಿ ಸರ್ಕಾರದ ರೈತ, ಕೃಷಿ, ಕಾರ್ಮಿಕ ಮತ್ತು ಕೈಗಾರಿಕಾ ಕಾರ್ಮಿಕರ ವಿರೋಧಿ ನೀತಿಯನ್ನು ಖಂಡಿಸಿ ಸಂಯುಕ್ತ ಹೋರಾಟ ಸಮಿತಿಯಿಂದ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಿದರು.
ತಾಲೂಕು ಸಂಯುಕ್ತ ಹೋರಾಟ ಸಮಿತಿಯಿಂದ ಕೇಂದ್ರಕ್ಕೆ...
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಳುವಾಗೆರಾ ಗ್ರಾಮದಲ್ಲಿ ಗ್ರಾಮೀಣ ಆಶ್ರಯ ಯೋಜನೆ ಅಡಿಯಲ್ಲಿ ಬರುವ ಜಮೀನು ಖರೀದಿಸಲಾಗಿದ್ದು, ಅದನ್ನು ಅಭಿವೃದ್ಧಿಪಡಿಸಿ ದಲಿತ ಕುಟುಂಬಗಳ ಫಲಾನುಭವಿಗಳಿಗೆ ನಿವೇಶನಗಳ ಹಕ್ಕು ಪತ್ರಗಳನ್ನು ನೀಡಬೇಕು ಎಂದು ನಗರದ...
ಭ್ರೂಣಹತ್ಯೆ ಮಹಾ ಅಪರಾಧ, ಭ್ರೂಣಹತ್ಯೆ ನಿಲ್ಲಿಸಿ ಎಂದು ಸೀಮಂತ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ದಂಪತಿ ಜಾಗೃತಿ ಮೂಡಿಸಿದ್ದಾರೆ.
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ರಾಜ್ಯದ ಮೈಸೂರು, ಮಂಡ್ಯ...
ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ವೈದ್ಯರು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯಿಸಿದ್ದು, ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಸ್ಪತ್ರೆ ಎದುರು ಮಹಿಳೆಯ ಕುಟುಂಬಸ್ಥರು...