ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!

ತೂಕದ ಕಾರಣಕ್ಕೆ ಅನರ್ಹಗೊಂಡು ಪದಕ ಗೆಲ್ಲುವ ಕನಸು ಸೋತು ಭಾರತಕ್ಕೆ ಮರಳಿದ ಫೋಗಟ್‌ರನ್ನು ಇಡೀ ಭಾರತ ಪ್ರೀತಿಯಿಂದ ಸ್ವಾಗತಿಸಿತು. ಹೂವಿನ ಮಳೆಗರೆಯಿತು. ಕುಸ್ತಿಗೆ ವಿದಾಯ ಹೇಳಿದ್ದ ಫೋಗಟ್, ರಾಜಕೀಯ ಪ್ರವೇಶಿಸಿದರು. ಹರಿಯಾಣದ ಶಾಸಕಿಯೂ...

ತಪ್ಪು ತೀರ್ಪು ನೀಡಿದ್ದಾರೆಂದು ‘ರೆಫರಿ’ಗೆ ಕಾಲಿನಿಂದ ಒದ್ದ ಮಹಾರಾಷ್ಟ್ರ ಕುಸ್ತಿಪಟು; ವಿಡಿಯೋ ವೈರಲ್

ಕುಸ್ತಿ ಪಂದ್ಯಾವಳಿಯಲ್ಲಿ ತಪ್ಪು ತೀರ್ಪು ನೀಡಿದ್ದಾರೆಂದು ಕುಸ್ತಿಪಟು ಒಬ್ಬರು 'ರೆಫರಿ'ಗೆ ಕಾಲಿನಿಂದ ಒದ್ದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೆಫರಿ ಮೇಲೆ...

ರಾಜಕೀಯ ‘ಕುಸ್ತಿಯಂಗಳ’ಕ್ಕೆ ವಿನೇಶ್‌ ಫೋಗಟ್‌; ಇದೇನಾ ʼಹೋರಾಟ ಮುಂದುವರಿಯಲಿದೆ…ʼಎಂಬ ಮಾತಿನ ಒಳಾರ್ಥ?

ಕುಸ್ತಿ ಅಂಗಳದಲ್ಲಿ ಸತತ ಒಂದೊಂದೇ ಗೆಲುವಿನ ಮೆಟ್ಟಿಲೇರಿದ ಚರ್ಕಿ ದಾದ್ರಿಯ ಛಲಗಾರ್ತಿಗೆ ಒಲಿಂಪಿಕ್‌ನಲ್ಲಿ ಪದಕ ಗಳಿಸಿ ನಿವೃತ್ತರಾಗಬೇಕು ಎಂಬ ಗುರಿಯಿತ್ತು. ಆದರೆ, ಪದಕದ ಕನಸು ಹುಸಿಯಾಗಿದೆ. ಮುಂದಿನ ಒಲಿಂಪಿಕ್‌ಗೆ ವಿನೇಶ್‌ ಸ್ಪರ್ಧಿಸುತ್ತಾರಾ ಗೊತ್ತಿಲ್ಲ....

ಈ ದಿನ ಸಂಪಾದಕೀಯ| ವಿನೇಶ್‌ ಫೋಗಟ್‌ ಪಕ್ಷ ರಾಜಕಾರಣ ಮಾಡಿದರೆ ಆಕೆ ಎತ್ತಿದ ಪ್ರಶ್ನೆಗಳು ಸುಳ್ಳಾಗವು

ವಿನೇಶ್‌ ಫೋಗಟ್‌ ಥರದವರ ನಡೆಗಳನ್ನು 'ರಾಜಕೀಯ'ವೆಂದು ಕರೆದು ನಗಣ್ಯಗೊಳಿಸುವುದು ಸುಲಭ. ಆದರೆ ರಾಜಕೀಯವೂ ತಪ್ಪಲ್ಲ; ದುಷ್ಟರ ರಾಜಕೀಯವನ್ನು ಒಳ್ಳೆಯ ರಾಜಕೀಯದಿಂದ ಸೋಲಿಸಲೆತ್ನಿಸುವುದೂ ತಪ್ಪಲ್ಲ. ಕೆಟ್ಟ ರಾಜಕೀಯವನ್ನು ಯಾವುದೇ ಪಕ್ಷ ಮಾಡಿದರೆ ಅದನ್ನು ನೋಡಿ...

ಭಾರತೀಯರ ಮನ ಗೆದ್ದ ವಿನೇಶ್ ಫೋಗಟ್‌ಗೆ ಪ್ರೀತಿಯ ಸ್ವರ್ಣ ಸ್ವಾಗತ

ವಿನೇಶ್ ಅವರ ಪರಿಶ್ರಮದ ಹಿನ್ನೆಲೆಯನ್ನು ತಿಳಿಯದ ಹಾಗೂ ಕುಸ್ತಿ ಪಟುಗಳ ತೂಕ ಇಳಿಸುವ ಅತಿ ಕಷ್ಟದಾಯಕ ಪ್ರಕ್ರಿಯೆ ಬಗ್ಗೆ ಅರಿವಿಲ್ಲದವರು ಅವರ ಪ್ಯಾರಿಸ್ ಒಲಿಂಪಿಕ್‌ನ ಅನರ್ಹತೆಯನ್ನು ಬಹು ಹಗುರವಾಗಿ ಟೀಕೆ ಮಾಡುತ್ತಿದ್ದಾರೆ. ಹರಿಯಾಣದ ಚಕ್ರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕುಸ್ತಿಪಟು