‘ಬರದ ನಾಡಿನ ಬಂಗಾರ’ ಹುಣಸೆಗೆ ಬಂಪರ್ ಬೆಲೆ! ವರ್ಷಕ್ಕೆ 500 ಕೋಟಿಗೂ ಅಧಿಕ ವಹಿವಾಟು

ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಿಜಯಪುರ | ರೈತರಿಗೆ ಸಹಕರಿಸಲು ವಿದ್ಯಾರ್ಥಿಗಳು ಸಿದ್ಧರಾಗಿ: ಮಹಾಪ್ರಬಂಧಕ ಕಮ್ಮೂರ

ಇಂದು ಕೃಷಿಯಲ್ಲಿ ಅನೇಕ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು, ರೈತರಿಗೆ ಆದಾಯ ದ್ವಿಗುಣಗೊಳಿಸಿಕೊಳ್ಳಲು ವಿದ್ಯಾರ್ಥಿಗಳು ಸದಾ ಸನ್ನದ್ಧರಾಗಿರಬೇಕೆಂದು ನಬಾರ್ಡ್‌ನ ನಿವೃತ್ತ ಮಹಾಪ್ರಬಂಧಕ ಡಾ. ಆರ್ ಎಂ ಕಮ್ಮೂರ ಹೇಳಿದರು. ವಿಜಯಪುರ ನಗರದ ಹೊರವಲಯದ...

ಚಿಕ್ಕಮಗಳೂರು l ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅಗಳ ಗ್ರಾಮದ ಬಿಳಿಗಿರಿ ಎಸ್ಟೇಟ್‌ನಲ್ಲಿ ನಿನ್ನೆ ನಡೆದಿದೆ. ರಂಜಿತಾ (20) ಮೃತ ಯುವತಿ. ಕೃಷಿ ಹೊಂಡದಲ್ಲಿ ಮುಳುಗಿದ್ದ ರಂಜಿತಾ ಮೃತದೇಹವನ್ನು...

ಬಜೆಟ್‌ | ಇಂಧನವಿಲ್ಲದೇ ಕೃಷಿ ಎಂಜಿನ್‌ ಹೇಗೆ ಓಡುತ್ತದೆ?

ಐದು ವರ್ಷಗಳ ಹಿಂದೆ, ಮುಂಬರುವ ಐದು ವರ್ಷಗಳಲ್ಲಿ ಸರ್ಕಾರವು ಕೃಷಿಯಲ್ಲಿ ಅಗ್ರಿ ಇನ್ಫ್ರಾ ನಿಧಿಯಡಿಯಲ್ಲಿ 1 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡುವುದಾಗಿ ಬಜೆಟ್‌ನಲ್ಲಿ ಭಾರಿ ಅಬ್ಬರದಿಂದ ಘೋಷಿಸಲಾಗಿತ್ತು. ಐದು ವರ್ಷಗಳು ಪೂರ್ಣಗೊಂಡ...

ವಿಜಯಪುರ | ತೋಟಗಾರಿಕೆ ಬೆಳೆ ಜತೆಗೆ ಉಪಕಸಬು ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು: ಡಾ. ರವೀಂದ್ರ ಬೆಳ್ಳಿ

ರೈತರು ಕೇವಲ ಒಂದೇ ಬೆಳೆಯನ್ನು ಬೆಳೆಯದೆ, ಕೃಷಿ, ತೋಟಗಾರಿಕೆ ಬೆಳೆಗಳ ಜತೆಗೆ ಉಪಕಸಬುಗಳನ್ನೂ ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು ಎಂದು ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು. ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೃಷಿ