ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ...

ಕೆ ಆರ್ ಪೇಟೆ | ರಸ್ತೆಯಲ್ಲಿ ರಾಗಿ ಒಕ್ಕಣೆ, ಕಾರು ಮಗುಚಿ ಚಾಲಕ ಸಾವು

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನ ಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿರುವಾಗ, ರಾಗಿಯ ಮೇಲೆ ಕಾರು ಚಲಿಸಿ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ...

ಮಂಡ್ಯ | ದಲಿತ ಯುವಕನ ಸಜೀವ ದಹನ ಪ್ರಕರಣ; ಸ್ಥಳಕ್ಕೆ ಸಿಐಡಿ ತಂಡ ಭೇಟಿ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದಲ್ಲಿ ಅಮಾನುಷವಾಗಿ ಸವರ್ಣಿಯ ಯುವಕನೋರ್ವನಿಂದ ದಲಿತ ಯುವಕನ ಸಜೀವ ದಹನ ಪ್ರಕರಣದ ಸಂಭಂದ ಸಿಐಡಿ ತಂಡ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್ಪಿ...

ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ಕುಮಾರ್ ವಿರುದ್ಧ ಕೊಲೆ...

ಮಂಡ್ಯ | ಸಾರ್ವಜನಿಕ ಕಚೇರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ; ಸ್ವಯಂ ಪ್ರೇರಿತ ಪ್ರಕರಣ ದಾಖಲು

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ಪಟ್ಟಣದ ಸಾರ್ವಜನಿಕ ಕಚೇರಿಗಳಿಗೆ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ ನೀಡಿದಾಗ ಕಂಡು ಬಂದ ಅವ್ಯವಸ್ಥೆ, ಅಧಿಕಾರಿಗಳ ಕರ್ತವ್ಯ ಲೋಪದ ಕಾರಣ ಹಲವರ ವಿರುದ್ಧ ಸ್ವಯಂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೃಷ್ಣರಾಜ ಪೇಟೆ