ಸೋಮವಾರ ಜಾರಿಗೆ ಬಂದ ಜಿಎಸ್ಟಿ ಪರಿಷ್ಕೃತ ದರವನ್ನು ನಾವು ಬೆಂಬಲಿಸುತ್ತೇವೆ. ಆದರೆ, ಕೇಂದ್ರ ಸರ್ಕಾರವು ದರ ಕಡಿತದ ಎಲ್ಲ ಹೊರೆಯನ್ನೂ ರಾಜ್ಯಗಳ ಮೇಲೆ ಹಾಕಿದೆ. ಇದರಿಂದಾಗಿ, ರಾಜ್ಯಗಳಿಗೆ ಕನಿಷ್ಠ 1 ರಿಂದ 1.5...
ಹಾಸನ ಜಿಲ್ಲಾ ಕಾಂಗ್ರೆಸ್ಗೆ ಸಮರ್ಥ ನಾಯಕತ್ವವಿಲ್ಲದೆ ಬಣ ರಾಜಕೀಯದಿಂದ ಪಕ್ಷ ಸೊರಗಿದೆ. ಜಿಪಂ, ತಾಪಂ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ನಿಷ್ಠಾವಂತ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಕೃಷ್ಣ ಬೈರೇಗೌಡರು ಎಷ್ಟರಮಟ್ಟಿಗೆ...
ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿಯಿಂದ 2.5 ಲಕ್ಷ ಕೋಟಿ ವರೆಗೆ ನಷ್ಟ ಉಂಟಾಗಲಿದ್ದು, ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಜಿಎಸ್ಟಿ ಕೌನ್ಸಿಲ್ ನಷ್ಟ ಪರಿಹಾರ ನೀಡಲಿ ಎಂದು...
ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ತಕರಾರು ಪ್ರಕರಣಗಳು ನಿಗದಿತ ದಿನಗಳ ಒಳಗೆ ವಿಲೇವಾರಿ ಆಗದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದರು.
ಸೋಮವಾರ ವಿಕಾಸಸೌಧದಿಂದ ವಿಡಿಯೋ...
ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ...