ಕಲಬುರಗಿಯ ನಗರದ ಮಾರ್ಕೆಟ್ ಬಸ್ ನಿಲ್ದಾಣದ ಆವರಣದಲ್ಲಿ ಕೆಎಂಎಫ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಏಕಕಾಲಕ್ಕೆ 500 ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಲೋಕಾರ್ಪಣೆಗೊಳಿಸಿದರು.
ಉದ್ಘಾಟನೆ ಮಾಡಿ ಸಿಎಮ್...
"ನಂದಿನಿ ಹಾಲಿನ ಪ್ಯಾಕೇಟ್ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಆ ಹೆಚ್ಚುವರಿ ಹಾಲಿಗೆ 2. ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ" ಎಂದು...