ಕೆಎಸ್‌ಆರ್‌ಟಿಸಿಗೆ ‘ನಿಷ್ಫಲ ಶುಲ್ಕ’ ಅಡಿ ಪರಿಹಾರ ಪಡೆವ ಅರ್ಹತೆ ಇಲ್ಲ: ಹೈಕೋರ್ಟ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಸಾರಿಗೆ ಸಂಸ್ಥೆಗಳ ಬಸ್‌ಗಳು ಅಪಘಾತಕ್ಕೀಡಾಗಿ, ದುರಸ್ತೆಗೆ ಕಳಿಸಿದರೆ, ಅವುಗಳ ಆದಾಯ ನಷ್ಟಕ್ಕೆ 'ಐಡಲ್ ಶುಲ್ಕ' (ನಿಷ್ಫಲ ಶುಲ್ಕ) ಅಡಿಯಲ್ಲಿ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ....

ಸಂಕ್ರಾಂತಿ ಹಬ್ಬ | ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ ಕೆಎಸ್‌ಆರ್‌ಟಿಸಿ: ಖಾಸಗಿ ಬಸ್ ದರ ದುಪ್ಪಟ್ಟು

ಸಂಕ್ರಾಂತಿ ಹಬ್ಬದ ಹಿನ್ನೆಲೆ, ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿರುವ ಜನರಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 400 ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ. ಹಬ್ಬದ ಹಿನ್ನೆಲೆ,...

ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ...

ವಿಜಯಪುರ | ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಬಸ್‌ ಸೇವೆ ಕಲ್ಪಿಸಲು ಆಗ್ರಹ

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ. ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ...

ವಿಜಯಪುರ | ಎರಡು ಸಾರಿಗೆ ಬಸ್‌ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದ ಕವಲಗಿ ಗ್ರಾಮದ ಬಳಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶನಿವಾರ ಸಂಜೆ ಘಟನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕೆಎಸ್‌ಆರ್‌ಟಿಸಿ