ಅಪಘಾತ ಹಾಗೂ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಕುಟುಂಬಕ್ಕೆ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿಯವರು ತಲಾ ರೂ.1 ಕೋಟಿ ಪರಿಹಾರ ಧನವನ್ನು ಬುಧವಾರ ವಿತರಣೆ ಮಾಡಿದರು.
ಕರ್ನಾಟಕ ರಾಜ್ಯ...
ಜರ್ಮನಿ ಸರ್ಕಾರದ ಫೆಡರಲ್ ಸಚಿವಾಲಯ ಇಕಾನಾಮಿಕ್ ಕೋಆಪರೇಶನ್ ಅಂಡ್ ಡೆವಲಪ್ಮೆಂಟ್ (BMZ)ನ ಉನ್ನತ ಮಟ್ಟದ ನಿಯೋಗವು ತಮ್ಮ ಭಾರತದ ಪ್ರವಾಸದ ಭಾಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭೇಟಿ ನೀಡಿ, ಕೆಎಸ್‌ಆರ್‌ಟಿಸಿಯ...
ಕೆಎಸ್‌ಆರ್‌ಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರಿಗಾಗಿ ಹಮ್ಮಿಕೊಂಡಿದ್ದ ಕ್ರೀಡಾ ಸ್ಪರ್ಧೆಗೆ ಶಟಲ್ ಬ್ಯಾಡ್ಮಿಂಟನ್, ಕೇರಂ, ಚೆಸ್ ಮತ್ತು ಟೇಬಲ್ ಟೆನ್ನಿಸ್ ಆಡುವ ಮೂಲಕ ಕ್ರೀಡಾ ಸ್ಪರ್ಧೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆ ಬಸ್ ಹರಿದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊರ್ವ ಗಂಭಿರ ಗಾಯಗೊಂಡ ಘಟನೆ ಲಿಂಗಸೂಗೂರು ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತ ಬಾಲಕ ಸಿದ್ದರಾಮ (12) ಎಂದು ಗುರುತಿಸಲಾಗಿದೆ....
ಬೆಂಗಳೂರು ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರು ಗಮನಕ್ಕೆ ತಂದಿದ್ದ...