ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕ ಮತ್ತು ಚಾಲಕ ಮೇಲಿನ ಹಲ್ಲೆ ಪ್ರಕರಣದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬಸ್ಗಳ ಸಂಚಾರ ವ್ಯತ್ಯಯವಾಗಿದೆ. ಶನಿವಾರ ಸಂಜೆ...
ಶಿವಮೊಗ್ಗ ಜಿಲ್ಲೆಯ ಸಾಗರದ ಬಿ ಹೆಚ್ ರಸ್ತೆಯ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ರೂಟ್ ಪರ್ಮಿಟ್ ಇಲ್ಲದೆ ಕೆಎಸ್ಆರ್ಟಿಸಿ ಬಸ್ಗಳನ್ನು ಓಡಿಸುವುದನ್ನು ತಡೆದು ಖಾಸಗಿ ಬಸ್ ಮಾಲಿಕರು ಹಾಗೂ ಚಾಲಕರು ಉಪವಿಭಾಗಾಧಿಕಾರಿ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್ಆರ್ಟಿಸಿ) ಬಸ್ ಚಾಲನೆ ವೇಳೆ, ಚಾಲಕನಿಗೆ ಪಿಡ್ಸ್ ಬಂದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ಬೆಂಗಳೂರು ಸಮೀಪದ ಮಡಕಶಿರದ ಮಾರುತಿನಗರದ ಬಳಿ ನಡೆದಿದೆ.
ನೆಲಮಂಗಲ ಡಿಪೋದ ಚಿತ್ರದುರ್ಗ...
ಮೈಸೂರು-ಬೆಂಗಳೂರು-ಮೈಸೂರು ಮಾರ್ಗದಲ್ಲಿ ಕಾರ್ಯಾಚರಣೆ ಮಾಡುತ್ತಿರುವ ನಿಗಮದ ಸಾರಿಗೆಗಳನ್ನು ಬಿಡದಿ ಗ್ರಾಮದ ಮುಖೇನ ಕಾರ್ಯಾಚರಣೆ ಮಾಡದೇ ಬೈಪಾಸ್ ಮೂಲಕ ಕಾರ್ಯಾಚರಣೆ ಮಾಡುತ್ತಿದ್ದವು. ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆ ಆಗುತ್ತಿತ್ತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ...
ವಾಹನಗಳ ಚಾಲನೆ ವೇಳೆ ಮೊಬೈಲ್ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್ಆರ್ಟಿಸಿಯ ಚಾಲಕರೊಬ್ಬರು ಬಸ್ ಚಾಲನೆ ವೇಳೆ ಮೊಬೈಲ್ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ...